Select Your Language

Notifications

webdunia
webdunia
webdunia
webdunia

ರಮೇಶ್ ಅರವಿಂದ್ 107 ನೇ ಸಿನಿಮಾಗೆ ಗೋಲ್ಡನ್ ಸ್ಟಾರ್ ಗಣೇಶ್ ಸಾಥ್

ರಮೇಶ್ ಅರವಿಂದ್ 107 ನೇ ಸಿನಿಮಾಗೆ ಗೋಲ್ಡನ್ ಸ್ಟಾರ್ ಗಣೇಶ್ ಸಾಥ್
ಬೆಂಗಳೂರು , ಸೋಮವಾರ, 11 ಸೆಪ್ಟಂಬರ್ 2023 (09:10 IST)
Photo Courtesy: Twitter
ಬೆಂಗಳೂರು: ನಟ ರಮೇಶ್ ಅರವಿಂದ್ 107 ನೇ ಸಿನಿಮಾ ಘೋಷಣೆಯಾಗಿದ್ದು ಈ ಸಿನಿಮಾದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಕೂಡಾ ಪಾತ್ರ ಮಾಡುತ್ತಿದ್ದಾರೆ.

ಕನ್ನಡದಲ್ಲಿ ಇತ್ತೀಚೆಗೆ ಸ್ಟಾರ್ ನಟರು ಜೊತೆಯಾಗಿ ಸಿನಿಮಾ ಮಾಡುವ ಸಂಖ್ಯೆ ಹೆಚ್ಚಾಗುತ್ತಿದೆ. ಆ ಸಾಲಿಗೆ ರಮೇಶ್-ಗಣೇಶ್ ಸೇರಿಕೊಳ್ಳುತ್ತಿದ್ದಾರೆ.

ನಿನ್ನೆ ರಮೇಶ್ ಅರವಿಂದ್ ಹುಟ್ಟುಹಬ್ಬದ ನಿಮಿತ್ತ ಪೋಸ್ಟರ್ ಬಿಡುಗಡೆಯಾಗಿದೆ. ಪುಷ್ಪಕ ವಿಮಾನ ಸಿನಿಮಾ ಖ್ಯಾತಿ ವಿಖ್ಯಾತ್ ಪ್ರೊಡಕ್ಷನ್ಸ್ ಈ ಸಿನಿಮಾಗೆ ಬಂಡವಾಳ ಹೂಡುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸೈಂಟಿಸ್ಟ್ ಆಗುತ್ತಿದ್ದಾರೆ ನಟಿ ಸಪ್ತಮಿ ಗೌಡ