Webdunia - Bharat's app for daily news and videos

Install App

ಕ್ವಾರಂಟೈನ್ ಇಫೆಕ್ಟ್: ಬದಲಾದ ಗೋಲ್ಡನ್ ಸ್ಟಾರ್ ಗಣೇಶ್ ಲುಕ್

Webdunia
ಶುಕ್ರವಾರ, 5 ಜೂನ್ 2020 (09:20 IST)
ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಎಂದರೆ ಚಿಗುರು ಮೀಸೆಯ ಹ್ಯಾಂಡ್ಸಮ್ ಹೀರೋ ಎಂದೇ ಚಿರಪರಿಚಿತ. ಸಿನಿಮಾಗಾಗಿ ಅವರು ದಾಡಿ ಬಿಟ್ಟರೂ ಅದು ಕಂಡೂ ಕಾಣಿಸದಂತಿತ್ತು.

 

ಆದರೆ ಈಗ ಕೊರೋನಾ ಮಹಿಮೆಯಿಂದ ಗಣೇಶ್ ಲುಕ್ ಬದಲಾಗಿದೆ. ಗೋಲ್ಡನ್ ಗಣಿ ಉದ್ದ ಗಡ್ಡ, ವಿಪರೀತ ಕೂದಲು ಬೆಳೆಸಿಕೊಂಡು ಗುರುತೇ ಸಿಗದಷ್ಟು ಬದಲಾಗಿ ಹೋಗಿದ್ದಾರೆ. ಎಲ್ಲವೂ ಕ್ವಾರಂಟೈನ್ ಮಹಿಮೆ ಎಂದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ಸಿನಿಮಾ ವಿಚಾರಕ್ಕೆ ಬಂದರೆ ಗಣೇಶ್ ಈಗ ಯೋಗರಾಜ್ ಭಟ್ ನಿರ್ದೇಶನ ‘ಗಾಳಿಪಟ 2’ ಸಿನಿಮಾ ಮುಗಿಸಿಕೊಟ್ಟಿದ್ದಾರೆ. ಇನ್ನು ಉಳಿದ ಸಿನಿಮಾಗಳ ಚಿತ್ರೀಕರಣಕ್ಕೆ ಸರ್ಕಾರದ ಒಪ್ಪಿಗೆಗಾಗಿ ಕಾಯುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ಮುಂದಿನ ಸುದ್ದಿ
Show comments