Webdunia - Bharat's app for daily news and videos

Install App

ಯುಗಾದಿ ಹಬ್ಬಕ್ಕೆ ಗೋಲ್ಡನ್ ಸ್ಟಾರ್ ಗಣೇಶ್ ಹೊಸ ಸಿನಿಮಾ

Webdunia
ಗುರುವಾರ, 31 ಮಾರ್ಚ್ 2022 (10:10 IST)
ಬೆಂಗಳೂರು: ಯುಗಾದಿ ಹಬ್ಬಕ್ಕೆ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಲಿರುವ ಹೊಸ ಸಿನಿಮಾ ಲಾಂಚ್ ಆಗಲಿದೆ.

ಪ್ರೀತಂ ಗುಬ್ಬಿ ಜೊತೆ ಹೊಸ ಸಿನಿಮಾ ಮಾಡಲಿರುವ ಗಣೇಶ್ ಈ ಬಗ್ಗೆ ಯುಗಾದಿಗೆ ಸಿಹಿ ಸುದ್ದಿ ಕೊಡುವುದಾಗಿ ಹೇಳಿದ್ದಾರೆ. ಏಪ್ರಿಲ್ 2 ರಂದು ಟೈಟಲ್ ಲಾಂಚ್ ಆಗಲಿದೆ.

ಗಣೇಶ್ ಈಗಾಗಲೇ ತ್ರಿಬಲ್ ರೈಡಿಂಗ್ ಸಿನಿಮಾದಲ್ಲಿ ಅಭಿನಯಿಸುತ್ತಿದ್ದು, ಇನ್ನೂ ಬಿಡುಗಡೆಯಾಗಬೇಕಿದೆ. ಇದರ ನಡುವೆ ಹೊಸ ಸಿನಿಮಾ ಘೋಷಣೆಯಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಾಹಸಸಿಂಹ ವಿಷ್ಣುವರ್ದನ್ ಸ್ಮಾರಕಕ್ಕಾಗಿ ಕಿಚ್ಚ ಸುದೀಪ್ ಜಾಗ ಖರೀದಿ

ಸಪ್ಪೆ ಮುಖದಲ್ಲಿ ಪತಿ ದರ್ಶನ್ ನೋಡಲು ಬಂದ ವಿಜಯಲಕ್ಷ್ಮಿ

ಬಳ್ಳಾರಿನಾ, ಪರಪ್ಪನಾ ಅಗ್ರಹಾರನಾ: ದರ್ಶನ್‌ಗೆ ಮುಗಿಯದ ಸಂಕಷ್ಟ

₹100ಕೋಟಿ ಕ್ಲಬ್ ಸೇರುತ್ತಾ, ಮತ್ತೊಂದು ಹೊಸ ದಾಖಲೆ ಮಾಡಿದ ಸು ಫ್ರಮ್ ಸೋ

ಮನೆ ಮೇಲೆ ಗುಂಡಿನ ದಾಳಿ ಬಳಿಕ ಮೊದಲ ಬಾರೀ ಪ್ರತಿಕ್ರಿಯಿಸಿದ ಎಲ್ವಿಶ್ ಯಾದವ್‌

ಮುಂದಿನ ಸುದ್ದಿ
Show comments