Webdunia - Bharat's app for daily news and videos

Install App

ಯಶ್-ರಾಧಿಕಾ, ಗೋಲ್ಡನ್ ಸ್ಟಾರ್ ಗಣೇಶ್ ಮಕ್ಕಳ ಕ್ಯೂಟ್ ರಕ್ಷಾ ಬಂಧನ

Webdunia
ಸೋಮವಾರ, 23 ಆಗಸ್ಟ್ 2021 (10:00 IST)
ಬೆಂಗಳೂರು: ನಿನ್ನೆ ಸಹೋದರರ ಬಾಂಧವ್ಯ ಸಾರುವ ರಕ್ಷಾ ಬಂಧನ ಹಬ್ಬವಿತ್ತು. ಈ ದಿನವನ್ನು ಸ್ಯಾಂಡಲ್ ವುಡ್ ತಾರೆಯರೂ ಆಚರಿಸಿಕೊಂಡಿದ್ದಾರೆ.


ರಾಧಿಕಾ ಪಂಡಿತ್ ತಮ್ಮ ಮನೆಯಲ್ಲಿ ನಡೆದ ರಕ್ಷಾ ಬಂಧನ ಆಚರಣೆಯ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಐರಾ ತಮ್ಮ ಯಥರ್ವ್ ಗೆ ರಾಖಿ ಕಟ್ಟಿ ಕೆನ್ನೆಗೆ ಮುತ್ತುಕೊಟ್ಟು ರಕ್ಷಾ ಬಂಧನ ಆಚರಿಸಿಕೊಂಡರೆ ರಾಕಿಂಗ್ ಸ್ಟಾರ್ ಯಶ್ ಕೂಡಾ ತಮ್ಮ ತಂಗಿ ಕೈಯಲ್ಲಿ ರಾಖಿ ಕಟ್ಟಿಸಿಕೊಂಡು ರಕ್ಷಾ ಬಂಧನ ಆಚರಿಸಿಕೊಂಡಿದ್ದಾರೆ.

ಇನ್ನು, ಗೋಲ್ಡನ್ ಸ್ಟಾರ್ ಗಣೇಶ್ ಕೂಡಾ ತಮ್ಮ ಮನೆಯಲ್ಲಿ ನಡೆದ ರಕ್ಷಾ ಬಂಧನ ದೃಶ್ಯವನ್ನು ಹಂಚಿಕೊಂಡಿದ್ದಾರೆ. ಪುತ್ರಿ ಚಾರಿತ್ರ್ಯ ತಮ್ಮ ವಿಹಾನ್  ಕೈಗೆ ರಾಖಿ ಕಟ್ಟಿ ಸಂಭ್ರಮಿಸಿದರೆ ವಿಹಾನ್ ಅಕ್ಕನ ಕಾಲಿಗೆ ಬಿದ್ದು ನಮಸ್ಕರಿಸಿದ್ದಾನೆ. ಈ ಕ್ಯೂಟ್ ಫೋಟೋಗಳನ್ನು ನೋಡಿ ನೆಟ್ಟಿಗರು ಫಿದಾ ಆಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments