Select Your Language

Notifications

webdunia
webdunia
webdunia
webdunia

ಗೋಲ್ಡನ್ ಸ್ಟಾರ್ ಗಣೇಶ್ ಬರ್ತ್ ಡೇಗೆ ಅಭಿಮಾನಿಗಳಿಗೆ ‘ಸಖತ್’ ಉಡುಗೊರೆ

ಗೋಲ್ಡನ್ ಸ್ಟಾರ್ ಗಣೇಶ್ ಬರ್ತ್ ಡೇಗೆ ಅಭಿಮಾನಿಗಳಿಗೆ ‘ಸಖತ್’ ಉಡುಗೊರೆ
ಬೆಂಗಳೂರು , ಮಂಗಳವಾರ, 30 ಜೂನ್ 2020 (09:12 IST)
ಬೆಂಗಳೂರು: ಜುಲೈ 2 ರಂದು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ಗೋಲ್ಡನ್ ಸ್ಟಾರ್ ಗಣೇಶ್ ಗೆ ಅವರ ‘ಸಖತ್’ ಸಿನಿಮಾ ಉಡುಗೊರೆಯೊಂದನ್ನು ನೀಡಲಿದೆ.


ಗಣೇಶ್ ಈ ಬಾರಿ ಕೊರೋನಾ ಕಾರಣದಿಂದ ಅಭಿಮಾನಿಗಳ ಜತೆ ಅದ್ಧೂರಿಯಾಗಿ ಬರ್ತ್ ಡೇ ಆಚರಿಸಿಕೊಳ್ಳುವುದಿಲ್ಲ ಎಂದು ಈಗಾಗಲೇ ಘೋಷಿಸಿದ್ದಾರೆ.

ಆದರೆ ಅವರ ಅಭಿಮಾನಿಗಳಿಗೆ ನಿರಾಸೆಯಾಗಬಾರದು ಎಂದು ‘ಸಖತ್’ ಚಿತ್ರತಂಡ ಮೋಷನ್ ಪೋಸ್ಟರ್ ಒಂದನ್ನು ಬಿಡುಗಡೆ ಮಾಡಲಿದೆ. ಜುಲೈ 1 ರಂದು ಅಂದರೆ ನಾಳೆ ಸಂಜೆ 6 ಗಂಟೆಗೆ ಆನಂದ್ ಅಡಿಯೋ ಯೂ ಟ್ಯೂಬ್ ಚಾನೆಲ್ ನಲ್ಲಿ ಪೋಸ್ಟರ್ ಬಿಡುಗಡೆಯಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ವಿಷ್ಣು ಸ್ಮಾರಕ ವಿಚಾರ ಕೆದಕಿದ ನೆಟ್ಟಿಗರಿಗೆ ಸುಮಲತಾ ಅಂಬರೀಶ್ ಕೊಟ್ಟ ಪ್ರತಿಕ್ರಿಯೆ ಏನು ಗೊತ್ತಾ?