ಯಟ್ಟಾ ಯಟ್ಟಾ ಎಂದು ಭರ್ಜರಿ ಸ್ಟೆಪ್ಸ್ ಹಾಕಿದ ಗೋಲ್ಡನ್ ಸ್ಟಾರ್ ಗಣೇಶ್

Webdunia
ಶನಿವಾರ, 17 ಸೆಪ್ಟಂಬರ್ 2022 (08:00 IST)
ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ತ್ರಿಬಲ್ ರೈಡಿಂಗ್ ಸಿನಿಮಾದ ಯಟ್ಟಾ ಯಟ್ಟಾ ಹಾಡು ಈಗ ಯೂ ಟ್ಯೂಬ್ ನಲ್ಲಿ ಟ್ರೆಂಡ್ ಆಗಿದೆ.

ಸಾಮಾನ್ಯವಾಗಿ ಗಣೇಶ್ ಡ್ಯಾನ್ಸ್ ಮಾಡುವುದು ಕಡಿಮೆ. ಅವರ ಸಿನಿಮಾಗಳಲ್ಲಿ ಭರ್ಜರಿ ಸ್ಟೆಪ್ ಹಾಕುವಂತಹ ಹಾಡುಗಳು ಅಪರೂಪ.

ಆದರೆ ಈಗ ತ್ರಿಬಲ್ ರೈಡಿಂಗ್ ಸಿನಿಮಾದಲ್ಲಿ ಮೂವರು ನಾಯಕಿಯರ ಜೊತೆ ಗಣೇಶ್ ಭರ್ಜರಿ ಸ್ಟೆಪ್ಸ್ ಹಾಕಿರುವ ಯಟ್ಟಾ ಯಟ್ಟಾ ಎನ್ನುವ ಹಾಡು ಬಿಡುಗಡೆಯಾಗಿದ್ದು, ಸಖತ್ ಸೌಂಡ್ ಮಾಡುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಧ್ರುವ ಸರ್ಜಾ ವಿರುದ್ಧ ದೂರು ದಾಖಲು: ಇದು ಬೇರೆ ನಟರಿಗೂ ಅನ್ವಯಿಸುವ ವಿಚಾರ

ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಏನೇನು ತಪ್ಪು ಮಾಡಿದ್ದಾರೆ: ನಾಳೆ ದಾಸನಿಗೆ ಮಹತ್ವದ ದಿನ

BB Season12: ಇನ್ನೂ ಆಟ ಶುರು ಮಾಡುತ್ತೇನೆಂದ ಮಲ್ಲಮ್ಮ, ದೊಡ್ಮನೆಯಿಂದ ಆಚೆ ಬಂದ್ರಾ

ಹಾಸಿಗೆ, ದಿಂಬು ಕೇಳಿದ್ದ ದರ್ಶನ್ ಗೆ ಕೋರ್ಟ್ ಕೊಟ್ಟಿದೆ ಮಹತ್ವದ ಆದೇಶ

ಕಾಂತಾರ ಚಾಪ್ಟರ್ 1 ಒಟಿಟಿಗೆ: ಬಂದದ್ದು ಸ್ವಲ್ಪ ಬೇಗ ಆಯ್ತಾ ಅಂತ ಅಂತಿದ್ದಾರೆ ಫ್ಯಾನ್ಸ್

ಮುಂದಿನ ಸುದ್ದಿ
Show comments