Webdunia - Bharat's app for daily news and videos

Install App

ಸೀರಿಯಲ್ ಸೆಟ್ ನಲ್ಲಿ ಗೋಲ್ಡನ್ ಸ್ಟಾರ್ ಗಣೇಶ್!

Webdunia
ಭಾನುವಾರ, 24 ಅಕ್ಟೋಬರ್ 2021 (09:17 IST)
ಬೆಂಗಳೂರು: ಕಿರುತೆರೆಯಿಂದ ಹಿರಿತೆರೆಗೆ ಕಾಲಿಟ್ಟು ಯಶಸ್ವಿ ಎನಿಸಿಕೊಂಡ ನಟರ ಪೈಕಿ ಗೋಲ್ಡನ್ ಸ್ಟಾರ್ ಗಣೇಶ್ ಹೆಸರು ಮುಂಚೂಣಿಯಲ್ಲಿ ಬರುತ್ತದೆ. ಇದೀಗ ನಟ ಗಣೇಶ್ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುವ ಲಕ್ಷಣ ಧಾರವಾಹಿ ಸೆಟ್ ಗೆ ಭೇಟಿ ಕೊಟ್ಟಿದ್ದಾರೆ.

ಲಕ್ಷಣ ಧಾರವಾಹಿ ನಿರ್ಮಾಪಕ, ಕಮ್ ನಟ ಜಗನ್ ಈ ಕ್ಷಣಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಗೋಲ್ಡನ್ ಸ್ಟಾರ್ ಗಣೇಶ್ ಇಂತಹದ್ದೊಂದು ಅಚ್ಚರಿಯ ಭೇಟಿ ಕೊಟ್ಟಿದ್ದಕ್ಕೆ ಧನ್ಯವಾದ ಎಂದಿದ್ದಾರೆ.

ಗೋಲ್ಡನ್ ಸ್ಟಾರ್ ಗಣೇಶ್ ಗೆ ಆತ್ಮೀಯರಾಗಿರುವ ಕಾರಣ ಜಗನ್ ಧಾರವಾಹಿ ಚಿತ್ರಿಕರಣ ಸ್ಥಳಕ್ಕೆ ಆತ್ಮೀಯ ಭೇಟಿ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸದ್ದಿಲ್ಲದೆ ಕಿಂಗ್‌ ಸಿನಿಮಾ ಶೂಟಿಂಗ್: ಸ್ಟಂಟ್ ಮಾಡುತ್ತಿದ್ದ ಬಾಲಿವುಡ್‌ ಬಾದ್‌ಶಾ ಬೆನ್ನಿಗೆ ಗಾಯ

ಗಣಿ ದಣಿ ಜನಾರ್ಧನ ರೆಡ್ಡಿ ಪುತ್ರ ಕಿರೀಟಿ ಜ್ಯೂನಿಯರ್ ಮೊದಲ ದಿನದ ಗಳಿಕೆ ಇಷ್ಟು

ನಟನಾಗಿ ಗೆದ್ದ ಯುವ ರಾಜ್ ಕುಮಾರ್: ಎಕ್ಕ ಸಿನಿಮಾ ಮೊದಲ ದಿನದ ಗಳಿಕೆಯೆಷ್ಟು

43ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿ ಪ್ರಿಯಾಂಕಾ ಚೋಪ್ರಾ, ಬೀಚ್‌ನಲ್ಲಿ ಪತಿ ಜತೆ ಬರ್ತಡೇ ಸೆಲೆಬ್ರೇಟ್‌

ಭಾಗ್ಯಲಕ್ಷ್ಮೀ ಸೀರಿಯಲ್‌, ಎಲ್ಲ ಗೊತ್ತಿರುವ ಕುಸುಮಾಗೆ ಆಷಾಢದಲ್ಲಿ ಮದುವೆ ಮಾಡ್ಬಾರ್ದು ಅಂತ ಗೊತ್ತಿಲ್ವಾ, ಟ್ರೋಲ್‌

ಮುಂದಿನ ಸುದ್ದಿ
Show comments