ಗೋಲ್ಡನ್ ಸ್ಟಾರ್ ಗಣೇಶ್ ಗಾಳಿಪಟ 2 ಶೂಟಿಂಗ್ ಲೇಟ್ ಆಗಿದ್ದು ಯಾಕೆ ಗೊತ್ತಾ?

Webdunia
ಶುಕ್ರವಾರ, 18 ಅಕ್ಟೋಬರ್ 2019 (09:27 IST)
ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಮತ್ತು ಯೋಗರಾಜ್ ಭಟ್ ಕಾಂಬಿನೇಷನ್ ನಲ್ಲಿ ಮೂಡಿಬಂದ ಸೂಪರ್ ಹಿಟ್ ಸಿನಿಮಾ ಗಾಳಿಪಟ. ಈ ಸಿನಿಮಾದ ಸೀಕ್ವೆಲ್ ಗಾಳಿಪಟ 2 ಮಾಡುವುದಾಗಿ ಭಟ್ಟರು ಘೋಷಿಸಿ ಅದೆಷ್ಟೋ ದಿನಗಳಾಗಿವೆ.


ಈ ನಡುವೆ ಗಾಳಿಪಟ ಸಿನಿಮಾಗೆ ಗಣೇಶ್ ನಾಯಕರಾಗಿದ್ದು ಅವರ ಜತೆಗೆ ಒಂದನೇ ಭಾಗದಲ್ಲಿ ನಟಿಸಿದ್ದ ದಿಗಂತ್ ಮಂಚಾಲೆ, ಅನಂತ್ ನಾಗ್ ಇಲ್ಲೂ ಪಾತ್ರ ಮಾಡುತ್ತಿರುವ ವಿಚಾರವನ್ನು ಭಟ್ಟರು ಹೇಳಿಕೊಂಡಿದ್ದರು. ಅದರ ಜತೆಗೆ ಬಾಲಿವುಡ್ ನಟ ಪ್ರಭುದೇವರನ್ನೂ ಕರೆತರುವ ಪ್ರಯತ್ನ ಮಾಡಿದ್ದಾರೆ.

ಇಷ್ಟೆಲ್ಲಾ ಆದರೂ ಇನ್ನೂ ಗಾಳಿಪಟ 2 ಸಿನಿಮಾ ಚಿತ್ರೀಕರಣ ಆರಂಭವಾಗಿರಲಿಲ್ಲ. ಅದಕ್ಕೆ ಮುಂದಿನ ತಿಂಗಳು ಚಾಲನೆ ಸಿಗಲಿದೆಯಂತೆ. ಉತ್ತರ ಕರ್ನಾಟಕದಲ್ಲಿ ತಾವು ಗೊತ್ತು ಮಾಡಿದ್ದ ಪ್ರದೇಶಗಳಲ್ಲಿ ಶೂಟಿಂಗ್ ನಡೆಸಲು ಪ್ರವಾಹದಿಂದಾಗಿ ಹಾಳಾಗಿತ್ತು. ಅದೆಲ್ಲಾ ಸರಿ ಹೋದ ಮೇಲೆ ಇದೀಗ ನವಂಬರ್ ನಿಂದ ಚಿತ್ರೀಕರಣ ಪ್ರಾರಂಭಿಸುತ್ತಿರುವುದಾಗಿ ಚಿತ್ರತಂಡ ಘೋಷಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Video: ಪ್ರಧಾನಿ ಮೋದಿಯ ಕಾಲು ಹಿಡಿದ ಐಶ್ವರ್ಯಾ ರೈ ಬಚ್ಚನ್: ಕೆಲವರಿಗೆ ಖುಷಿ, ಇನ್ನು ಕೆಲವರಿಗೆ ಉರಿ

ಮೈಕೊರೆಯುವ ಚಳಿಗಾಗಿ ಹೆಚ್ಚುವರಿ ಕಂಬಳಿಗೆ ದರ್ಶನ್‌ ಬೇಡಿಕೆ: ಅಸ್ತು ಎಂದ ಕೋರ್ಟ್‌

ಯಾರಿಗೂ ನೋವುಂಟು ಮಾಡುವ ಉದ್ದೇಶ ನನ್ನದ್ದಲ್ಲ: ಪುರುಷೋತ್ತಮ ಬಿಳಿಮಲೆ

ಧನ್ವೀರ್ ಹೇಳಿಕೆಯಿಂದ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಂಕಷ್ಟ

ದಿಡೀರನೇ ಪೊಲೀಸ್ ಠಾಣೆ ಮೆಟ್ಟಿಲೇರಿದ ಯಶ್ ತಾಯಿ ಪುಪ್ಪಾ

ಮುಂದಿನ ಸುದ್ದಿ
Show comments