Webdunia - Bharat's app for daily news and videos

Install App

ಮಹೇಶ್ ಬಾಬು ಹಾಗೂ ಜೂ.ಎನ್ ಟಿಆರ್ ಅಭಿಮಾನಿಗಳಿಗೊಂದು ಸಿಹಿ ಸುದ್ದಿ

Webdunia
ಶನಿವಾರ, 8 ಆಗಸ್ಟ್ 2020 (11:15 IST)
ಹೈದರಾಬಾದ್ : ಇತ್ತೀಚೆಗಷ್ಟೆ ‘ಉಮಾ ಮಹೇಶ್ವರಿ ಉಗ್ರ ರೂಪಸ್ಯ’ ಚಿತ್ರದ ಡೈಲಾಂಗ್ ಒಂದರಿಂದ ಸೋಶಿಯಲ್ ಮೀಡಿಯಾದಲ್ಲಿ ಕಿತ್ತಾಡಿಕೊಂಡ ಟಾಲಿವುಡ್ ನ ಖ್ಯಾತ ನಟರಾದ  ಮಹೇಶ್ ಬಾಬು ಹಾಗೂ ಜೂ.ಎನ್ ಟಿಆರ್ ಅಭಿಮಾನಿಗಳಿಗೆ ಒಂದು ಸಿಹಿ ಸುದ್ದಿ.

ಅದೇನೆಂದರೆ  ಮಹೇಶ್ ಬಾಬು ಹಾಗೂ ಜೂ.ಎನ್ ಟಿಆರ್ ಇಬ್ಬರೂ ಒಂದೇ ಚಿತ್ರದಲ್ಲಿ ನಟಿಸಲಿದ್ದಾರೆ ಎಂಬ ಸುದ್ದಿ ಟಾಲಿವುಡ್ ನಿಮದ ಕೇಳಿಬಂದಿದೆ. ನಿರ್ಮಾಪಕ ಅಲ್ಲು ಅರವಿಂದ ಅವರು ಈ ಚಿತ್ರ ನಿರ್ಮಾಣ ಮಾಡುತ್ತಿದ್ದು ಇದಕ್ಕೆ ಈ ಇಬ್ಬರು ನಟರು ಸಮ್ಮತಿ ನೀಡಿದ್ದಾರೆ ಎನ್ನಲಾಗಿದೆ. ಅದಕ್ಕಾಗಿ ಸಿನಿಮಾ ಕ್ಕಾಗಿ ತಯಾರಿ ನಡೆಯುತ್ತಿದೆ ಎಂಬುದಾಗಿ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅವಹೇಳನಕಾರಿ ಹೇಳಿಕೆ: ನಾಳೆ ನಟಿ, ಸಂಸದೆ ಕಂಗನಾಗೆ ಮಹತ್ವದ ದಿನ

Exclusive: ಸಾಹಸಸಿಂಹ ಡಾ ವಿಷ್ಣುವರ್ಧನ್ ಗೆ ಕರ್ನಾಟಕ ರತ್ನ: ಅನಿರುದ್ಧ ಜತಕರ ಫಸ್ಟ್ ರಿಯಾಕ್ಷನ್

ಕೊನೆಗೂ ವಿಷ್ಣು ಅಭಿಮಾನಿಗಳ ಬಹುದಿನಗಳ ಬೇಡಿಕೆಗೆ ಅಸ್ತು ಎಂದ ಸರ್ಕಾರ

ತೆಲುಗಿನ ಖ್ಯಾತ ನಟ ನಂದಮೂರಿ ಬಾಲಕೃಷ್ಣ ಆರೋಗ್ಯದಲ್ಲಿ ಏರುಪೇರು

ಶಿಸ್ತಿನ ಸಿಪಾಯಿ ನಿರ್ದೇಶಕ ಎಸ್ ನಾರಾಯಣ್ ಸೊಸೆಗೆ ಹೀಗೆಲ್ಲಾ ಮಾಡಿದ್ರಾ: ಕೇಸ್ ದಾಖಲು

ಮುಂದಿನ ಸುದ್ದಿ
Show comments