ವಿಷ್ಣುವರ್ಧನ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌, ಮತ್ತೇ ದೊಡ್ಡ ಪರದೆ ಮೇಲೆ ಯಜಮಾನ

Sampriya
ಮಂಗಳವಾರ, 4 ನವೆಂಬರ್ 2025 (15:05 IST)
Photo Credit X
ಸಾಹಸಸಿಂಹ ವಿಷ್ಣುವರ್ಧನ್ ಅವರ ಅಭಿನಯದಲ್ಲಿ ಮೂಡಿಬಂದ ಸೂಪರ್ ಹಿಟ್ 175ನೇ ಸಿನಿಮಾ ಇದೇ ನವೆಂಬರ್ 7ರಂದು ರಾಜ್ಯದ ಎಲ್ಲ ಚಿತ್ರಮಂದಿರಗಳಲ್ಲೂ ಮರು ಬಿಡುಗಡೆಯಾಗಲಿದೆ. 

ಇನ್ನೂ ವಿಶೇಷತೆ ಏನೆಂದರೆ ಯಜಮಾನ ಸಿನಿಮಾದ ಆಡಿಯೊ ಮತ್ತು ವಿಡಿಯೊ ಗುಣಮಟ್ಟವನ್ನು ತಂತ್ರಜ್ಞಾನದ ಸಹಾಯದಿಂದ ಮತ್ತಷ್ಟು ನವೀಕರಣ ಮಾಡಲಾಗಿದೆ. 

ಇದಿಗ ವಿಷ್ಣು ಅಭಿಮಾನಿಗಳಿಗೆ ಸಿನಿಮಾ ರೀ ರಿಲೀಸ್ ಸುದ್ದಿ ಖುಷಿಯನ್ನು ನೀಡಿದೆ.  ಈಗಾಗಲೇ ಬುಕ್‌ಮೈ ಶೋನಲ್ಲಿ bookmyshow ಟಿಕೆಟ್‌ ಬುಕಿಂಗ್‌ ಆರಂಭವಾಗಿದ್ದು, ಇದೇ ತಿಂಗಳು 7, 8, 9ರಂದು ಬೆಂಗಳೂರಿನ ಚಿತ್ರಮಂದಿರದಲ್ಲಿ ಯಜಮಾನ ಸಿನಿಮಾವನ್ನು ವೀಕ್ಷಿಸಬಹುದು.

2000ನೇ ಇಸವಿಯಲ್ಲಿ ಬಿಡುಗಡೆಯಾದ ಸೂಪರ್ ಹಿಟ್ ಸಿನಿಮಾದಲ್ಲಿ ವಿಷ್ಣುವರ್ಧನ್‌, ಶಶಿಕುಮಾರ್‌, ಪ್ರೇಮಾ, ಅಭಿಜಿತ್, ರಮೇಶ್‌ ಭಟ್‌, ಅವಿನಾಶ್, ಪವಿತ್ರ ಲೋಕೇಶ್, ಟೆನಿಸ್ ಕೃಷ್ಣ, ಎಂ.ಎನ್.ಲಕ್ಷ್ಮಿ ದೇವಿ, ಶೋಭರಾಜ್ ಸೇರಿದಂತೆ ದೊಡ್ಡ ತಾರಾಬಳಗವಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಷ್ಣುವರ್ಧನ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌, ಮತ್ತೇ ದೊಡ್ಡ ಪರದೆ ಮೇಲೆ ಯಜಮಾನ

ಪವಿತ್ರಾ ಗೌಡಗೆ ಮಾಡಿದಂತೇ ಈ ಕಿರುತೆರೆ ನಟಿಗೂ ಮಾಡ್ತಿದ್ದ ಕಾಮುಕ: ಆದ್ರೆ ನಟಿ ಮಾಡಿದ್ದೇನು

Renukaswamy Case: ತಿಂಗಳ ಬಳಿಕ ದರ್ಶನ್ ಕಂಡಿದ್ದು ಹೀಗೇ

Darshan Court Case Hearing: ಮುಕ್ತಾಯಗೊಂಡ ದೋಷಾರೋಪ, ಇಲ್ಲಿದೆ ಮಹತ್ವದ ಅಪ್ಡೇಟ್

ಕೋರ್ಟ್ ಹಾಲ್ ನಲ್ಲಿ ಸುಬ್ಬ ಮೀಟ್ಸ್ ಸುಬ್ಬಿ: ದರ್ಶನ್ ನೋಡಿ ಪವಿತ್ರಾ ಗೌಡ ಮಾಡಿದ್ದೇನು

ಮುಂದಿನ ಸುದ್ದಿ
Show comments