ನಯನತಾರಾ ಬರ್ತ್ ಡೇಗೆ ಗೆಳೆಯ ವಿಘ್ನೇಶ್ ಶಿವನ್ ನಿಂದ ಭರ್ಜರಿ ಗಿಫ್ಟ್

Webdunia
ಶುಕ್ರವಾರ, 20 ನವೆಂಬರ್ 2020 (12:07 IST)
ಚೆನ್ನೈ :  ದಕ್ಷಿಣ ಭಾರತದ ಖ್ಯಾತ ನಟಿ ನಯನತಾರಾ  ಅವರು ಇತ್ತೀಚೆಗೆ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದು, ಅವರಿಗೆ ಗೆಳೆಯ ವಿಘ್ನೇಶ್ ಶಿವನ್ ಭರ್ಜರಿ ಗಿಫ್ಟ್ ನೀಡಿದ್ದಾರೆ.

ನಟಿ ನಯನತಾರಾ ನವೆಂಬರ್ 18ರಂದು ತಮ್ಮ 36ನೇ ವರ್ಷದ ಹುಟ್ಟು ಹಬ್ಬವನ್ನು ಆಚರಿಸಿದ್ದಾರೆ. ಈ ಹಿನ್ನಲೆಯಲ್ಲಿ ಅವರ ಗೆಳೆಯ ನಿರ್ದೇಶಕ ವಿಘ್ನೇಶ್ ಶಿವನ್ ಅಂದು ಬೆಳಿಗ್ಗೆನಯನತಾರಾ ಅಭಿನಯದ  ‘ನೆತ್ರಿಕನ್’ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದಾರೆ.
ಹಾಗೇ ಅವರು ನಯನತಾರಾ ಬರ್ತ್ ಡೇ ಯನ್ನು ವಿಮಾಶಾರ್ತ್ಮಕವಾಗಿ ಆಚರಿಸಲು  ಕೇಕ್ ಕತ್ತರಿಸಿದ್ದಾರೆ.ಇದಕ್ಕೆ  ಸಂಬಂಧಪಟ್ಟ ಫೋಟೊವನ್ನು ನಟಿ ನಯನತಾರಾ ಟ್ವೀಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗಂಡ ರೋಷನ್ ಅಡುಗೆ ಕೈ ರುಚಿಗೆ ಮನಸೋತ ಅನುಶ್ರೀ

ಕಾಂತಾರ ಚಾಪ್ಟರ್ 1 ವಿರುದ್ಧ ದೈವಕ್ಕೇ ದೂರು

ಕಾಂತಾರ ಚಾಪ್ಟರ್ 1 ಒಂದು ವಾರದಲ್ಲಿ ಗಳಿಸಿದ್ದು ಎಷ್ಟು

ಬಿಗ್ ಬಾಸ್ ರಾತ್ರೋ ರಾತ್ರಿ ತೆರೆಯಲು ಕಿಚ್ಚ ಸುದೀಪ್ ಕರೆ ಮಾಡಿದ್ದು ಯಾರಿಗೆ

ಅ‍ಪಘಾತದಲ್ಲಿ ಗಾಯಗೊಂಡು ಗಂಭೀರ ಸ್ಥಿತಿಯಲ್ಲಿ ಪಂಜಾಬಿ ಗಾಯಕ ರಾಜವೀರ್ ಜವಾಂಡ ನಿಧನ

ಮುಂದಿನ ಸುದ್ದಿ
Show comments