Webdunia - Bharat's app for daily news and videos

Install App

ಗಾಸಿಪ್ ಕ್ವೀನ್ ಪೂನಂ ಪಾಂಡೆ ಮೈಮಾಟಕ್ಕೆ ಪಡ್ಡೆ ಹುಡುಗರು ಕ್ಲೀನ್ ಬೋಲ್ಡ್‌

Sampriya
ಶುಕ್ರವಾರ, 20 ಸೆಪ್ಟಂಬರ್ 2024 (17:09 IST)
photo Courtesy Instagram
ಆಗಾದ ವಿವಾದಗಳಿಂದ ಸುದ್ದಿಯಾಗುತ್ತಿರುವ ಇಂಡಿಯನ್ ಮಾಡೆಲ್, ನಟಿ ಪೂನಂ ಪಾಂಡೆ ಅವರು ಇದೀಗ ಹಾಟ್ ಆಗಿ ಅವತಾರ ತಾಳಿರುವ ಪೋಟೋವನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಆಕ್ಟೀವ್ ಆಗಿರುವ ಪೂನಂ ಪಾಂಡೆ ತಮ್ಮ ಮಾದಕ ಮೈಮಾಟದ ವಿಚಾರವಾಗಿ ಆಗಾಗ ಪಡ್ಡೆ ಹುಡುಗರ ನಿದ್ದೆ ಕದಿಯುತ್ತಿರುತ್ತಾರೆ. ಮಾದಕ ಫೋಟೋ ಮತ್ತು ವಿಡಿಯೋಗಳನ್ನು ಹಂಚಿಕೊಳ್ಳುತ್ತಲೇ ಸುದ್ದಿಯಲ್ಲಿರುತ್ತಾರೆ.  ಇವರು ಸಿನಿಮಾ ವಿಚಾರಗಳಿಗಿಂತ ಹೆಚ್ಚಾಗಿ ವಿವಾದಗಳಿಂದಲೇ ಪ್ರಚಲಿತರಾಗಿದ್ದಾರೆ.

ಇದೀಗ ಪೂನಂ ಪಾಂಡೆ ಅವರು ಜೀನ್ಸ್ ಪ್ಯಾಂಟ್‌ ಜತೆಗೆ ಎದೆ ಭಾಗ ಕಾಣಿಸುವಂತೆ ಬ್ಲೌಸ್ ಹಾಕಿ ವಿವಿಧ ಭಂಗಿಯಲ್ಲಿ ಫೋಟೋಗೆ ಫೋಸ್ ನೀಡಿದ್ದಾರೆ.  

ಕೆಲ ತಿಂಗಳ ಹಿಂದೆ ಗರ್ಭಕಂಠದ ಕ್ಯಾನ್ಸರ್‌ನಿಂದ ಸಾವನ್ನಪ್ಪಿರುವುದಾಗಿ ಸುಳ್ಳು ಸುದ್ದಿ ಹಬ್ಬಿಸಿದ್ದ ಪೂನಂ ಇದೀಗ ಮಾದಕ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. ಈ ಫೋಟೋ ನೋಡಿದ ಅವರ ಅಭಿಮಾನಿಗಳು ಫಿದಾ ಆಗಿದ್ದು, ಬೆಂಕಿ ಎಂದು ಕಮೆಂಟ್ ಮಾಡುತ್ತಿದ್ದಾರೆ.

2021ರಲ್ಲಿ ಶಾರುಖ್‌ ಖಾನ್ ಒಡೆತನದ ಕೆಕೆಆರ್‌ ಟೀಂ ಐಪಿಎಲ್ ಕಪ್ ಗೆದ್ದರೆ ಬೆತ್ತಲಾಗುವೆ ಅಂತ ಹೇಳಿ ವಿವಾದ ಹುಟ್ಟು ಹಾಕಿದ್ರು.

<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿದೇಶಿ ಹುಡುಗನ ಜತೆ ಅರ್ಜುನ್ ಸರ್ಜಾ ಎರಡನೇ ಪುತ್ರಿ ನಿಶ್ಚಿತಾರ್ಥ, ಹುಡುಗ ಯಾರು

ದಾಂಪತ್ಯಕ್ಕೆ 5 ವರ್ಷದ ಸಂಭ್ರಮ: ಪತ್ನಿ ರೇವತಿಗೆ ವಿಶೇಷವಾಗಿ ಶುಭಕೋರಿದ ನಿಖಿಲ್ ಕುಮಾರಸ್ವಾಮಿ

ಮಚ್ಚು ರೀಲ್ಸ್ ಪ್ರಕರಣ: 14 ದಿನ ಜೈಲು ಸೇರಬೇಕಿದ್ದ ರಜತ್ ಕಿಶನ್‌ಗೆ ಸಿಕ್ತು ಬಿಡುಗಡೆ ಭಾಗ್ಯ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಅಭಿನಯ, ಹುಡುಗು ಯಾರು ಗೊತ್ತಾ

ಮೌನವಾಗಿದ್ದ ನಟಿ ನಜ್ರೀಯಾ ಫಹಾದ್‌ ಶಾಕಿಂಗ್ ಪೋಸ್ಟ್, ಈ ಸುದ್ದಿಯನ್ನು ಕೇಳಲೂ ನಾವು ತಯಾರಿಲ್ಲ ಎಂದಾ ಫ್ಯಾನ್ಸ್‌

ಮುಂದಿನ ಸುದ್ದಿ