Select Your Language

Notifications

webdunia
webdunia
webdunia
webdunia

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಜನ್ಮದಿನ ಇನ್ನು ಸ್ಪೂರ್ತಿ ದಿನ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಜನ್ಮದಿನ ಇನ್ನು ಸ್ಪೂರ್ತಿ ದಿನ
ಬೆಂಗಳೂರು , ಶುಕ್ರವಾರ, 16 ಸೆಪ್ಟಂಬರ್ 2022 (10:10 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಜನ್ಮ ದಿನ ಇನ್ನು ಮುಂದೆ ಸ್ಪೂರ್ತಿ ದಿನ ಎಂದು ಆಚರಣೆಯಾಗಲಿದೆ.

ಸಚಿವ ವಿ. ಸುನಿಲ್ ಕುಮಾರ್ ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದು, ಇದನ್ನು ಸಿಎಂ ಕೂಡಾ ಅನುಮೋದಿಸಿದ್ದಾರೆ.

ಪುನೀತ್ ರಾಜ್ ಕುಮಾರ್ ನಿರ್ಮಾಪಕನಾಗಿ, ನಟನಾಗಿ, ಸಾಮಾಜಿಕ ಸೇವೆಗಳಿಂದ ಅನೇಕರಿಗೆ ಸ್ಪೂರ್ತಿಯಾಗಿದ್ದಾರೆ. ಹೀಗಾಗಿ ಅವರ ಗೌರವಾರ್ಥ ಅವರ ಜನ್ಮದಿನವನ್ನು ಸ್ಪೂರ್ತಿ ದಿನವಾಗಿ ಆಚರಿಸಬೇಕೆಂದು ಸುನಿಲ್ ಕುಮಾರ್ ಮನವಿ ಮಾಡಿದ್ದರು. ಇದಕ್ಕೆ ಸಿಎಂ ಅನುಮೋದನೆ ನೀಡಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿಯಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಕಿಂಗ್ ಸ್ಟಾರ್ ಯಶ್-ರಾಧಿಕಾ ಪಂಡಿತ್ ಫೋಟೋ ಶೂಟ್