Webdunia - Bharat's app for daily news and videos

Install App

ಜಿಎಸ್‌ಟಿ ತೆರಿಗೆ ಜಾರಿ ಮಾಡಿದ್ರೆ ಸಿನೆಮಾ ರಂಗಕ್ಕೆ ಗುಡ್‌ಬೈ: ಕಮಲ್ ಹಾಸನ್

Webdunia
ಶುಕ್ರವಾರ, 2 ಜೂನ್ 2017 (19:06 IST)
ಜಿಎಸ್‌ಟಿ ಜಾರಿ ಮಾಡಿದ್ರೆ ಸಿನೆಮಾ ರಂಗಕ್ಕೆ ಗುಡ್‌ಬೈ ಹೇಳುವುದಾಗಿ ಹೆಸರಾಂತ ನಟ ಕಮಲ್ ಹಾಸನ್ ಹೇಳಿದ್ದಾರೆ.
ನಗರದಲ್ಲಿ ಆಯೋಜಿಸಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿನೆಮಾ ಕ್ಷೇತ್ರದಲ್ಲಿ ಜಿಎಸ್‌ಟಿ ಜಾರಿ ಮಾಡುವುದು ಚಿತ್ರರಂಗಕ್ಕೆ ಮಾರಕವಾಗುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
 
ಸಿನೆಮಾ ಟಿಕೆಟ್ ಮೇಲೆ ಶೇ.28 ರಷ್ಟು ತೆರಿಗೆ ವಿಧಿಸಲು ನಿರ್ಧರಿಸಿರುವುದು ಆಘಾತಕಾರಿ ಸಂಗತಿ. ಟಿಕೆಟ್ ಮೇಲಿನ ತೆರಿಗೆಯನ್ನು ಕಡಿಮೆ ಮಾಡಬೇಕು ಇಲ್ಲವೇ ತೆಗೆದುಹಾಕಬೇಕು ಎಂದು ಒತ್ತಾಯಿಸಿದರು.
 
ಹಾಲಿವುಡ್‌ನವರೂ ಒಪ್ಪಿದರೂ ನಾವು ಒಪ್ಪುವುದಿಲ್ಲ. ಸಿನೆಮಾ ಕ್ಷೇತ್ರದಲ್ಲಿ ಜಿಎಸ್‌ಟಿ ಜಾರಿಗೊಳಿಸಿದರೆ ಸಿನೆಮಾ ರಂಗಕ್ಕೆ ಗುಡ್ ಬೈ ಹೇಳುವುದಾಗಿ ಖ್ಯಾತ ನಟ ಕಮಲ್‌ಹಾಸನ್ ಎಚ್ಚರಿಕೆ ನೀಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಒಂದು ಮಾತು ಎಲ್ಲವನ್ನೂ ನಿಭಾಯಿಸಬಹುದಿತ್ತು: ನಟಿ ರಮ್ಯಾ

ತುಳು ಸಿನಿಮಾಗೆ ಎಂಟ್ರಿ ಕೊಟ್ಟ ಬ್ಯಾಂಗಲ್ ಬಂಗಾರಿ ಖ್ಯಾತಿಯ ಆಂಟೋನಿ, ರೂಪೇಶ್ ಶೆಟ್ಟಿ ಸಿನಿಮಾಗೆ ಗಾಯನ

ಡಿ ಫ್ಯಾನ್ಸ್ ಅಶ್ಲೀಲ ಮೆಸೇಜ್‌: ಅಭಿಮಾನಿಗಳ ವಿರುದ್ಧ ಪೊಲೀಸ್ ಕಮಿಷನರ್‌ಗೆ ನಟಿ ರಮ್ಯಾ ದೂರು

₹72 ಕೋಟಿ ಆಸ್ತಿಯನ್ನು ಸಂಜಯ್‌ ದತ್‌ಗೆ ಬಿಟ್ಟು ಹೋದ ಮಹಿಳಾ ಅಭಿಮಾನಿ, ನಟ ಅದನ್ನೇನು ಮಾಡಿದ್ರೂ ಗೊತ್ತಾ

ಡಿ ಫ್ಯಾನ್ಸ್‌ನಿಂದ ಅಶ್ಲೀಲ ಕಾಮೆಂಟ್ಸ್‌: ರಮ್ಯಾ ದೂರು ಕೊಟ್ಟರೆ ಕಾನೂನು ಕ್ರಮ ಎಂದ ಪರಮೇಶ್ವರ್‌

ಮುಂದಿನ ಸುದ್ದಿ
Show comments