Webdunia - Bharat's app for daily news and videos

Install App

ಫೈಟರ್ ವಿವೇಕ್ ಕುಟುಂಬಕ್ಕೆ ಚೆಕ್ ನೀಡಿದ ಗುರುದೇಶ್ ಪಾಂಡೆ

Webdunia
ಬುಧವಾರ, 1 ಸೆಪ್ಟಂಬರ್ 2021 (16:57 IST)
ಬೆಂಗಳೂರು: ಲವ್ ಯೂ ರಚ್ಚು ಚಿತ್ರೀಕರಣ ವೇಳೆ ದುರಂತ ಸಾವನ್ನಪ್ಪಿದ್ದ ಫೈಟರ್ ವಿವೇಕ್ ಕುಟುಂಬಕ್ಕೆ ನಿರ್ಮಾಪಕ ಗುರುದೇಶ್ ಪಾಂಡೆ 5 ಲಕ್ಷ ರೂ.ಗಳ ಚೆಕ್ ನೀಡಿದ್ದಾರೆ.
Photo Courtesy: Google


ನಿರೀಕ್ಷಣಾ ಜಾಮೀನಿನಲ್ಲಿರುವ ಗುರುದೇಶ್ ಪಾಂಡೆ ವಿವೇಕ್ ಮನೆಗೆ ಭೇಟಿ ನೀಡಿ ಅವರ ತಾಯಿಗೆ ಚೆಕ್ ವಿತರಿಸಿದ್ದಾರೆ. ಉಳಿದ 5 ಲಕ್ಷ ರೂ.ಗಳನ್ನು ಚಿತ್ರ ಬಿಡುಗಡೆಯಾದ ಮೇಲೆ ನೀಡುವುದಾಗಿ ಭರವಸೆ ನೀಡಿದ್ದಾರೆ. ಅಲ್ಲದೆ, ವಿವೇಕ್ ಸಹೋದರನ ವಿದ್ಯಾಭ‍್ಯಾಸಕ್ಕೂ ನೆರವು ನೀಡುವುದಾಗಿ ಭರವಸೆ ನೀಡಿದ್ದಾರಂತೆ.

ರಾಮನಗರ ಬಳಿ ಲವ್ ಯೂ ರಚ್ಚು ಸಿನಿಮಾದ ಸಾಹಸ ದೃಶ್ಯದ ಚಿತ್ರೀಕರಣ ವೇಳೆ ಅಚಾತುರ್ಯದಿಂದಾಗಿ ವಿದ್ಯುತ್ ತಂತಿ ತಗುಲಿ ವಿವೇಕ್ ಸಾವನ್ನಪ್ಪಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸೌಂದರ್ಯವನ್ನು ಕಾಪಾಡಲು ಹೋಗಿ ಕೊನೆಯುಸಿರೆಳೆದ್ರಾ ಕಾಂಟ ಲಗಾ ಸುಂದರಿ

ಇದು ಹೋಗುವ ಸಮಯವಲ್ಲ: ಶೆಪಾಲಿ ಸಾವಿನ ಬಗ್ಗೆ ಸ್ನೇಹಿತೆ ಆರತಿ ಸಿಂಗ್ ಭಾವುಕ ಪೋಸ್ಟ್‌

ಕಿಚ್ಚ ಸುದೀಪ್ ಮುಂದಿನ ಸಿನಿಮಾ ಬಗ್ಗೆ ಗುಡ್ ನ್ಯೂಸ್

ಜೈದೇವ್ ಗೆ ತಾಳಿ ಕಟ್ಟು ಎಂದ ಗೌತಮ್: ಹೀಗೆ ಮಾಡಬಾರದಿತ್ತು ಎಂದ ಪ್ರೇಕ್ಷಕರು

ನಟಿ ಶೆಫಾಲಿಯದ್ದು ಸಹಜ ಸಾವಾ ಅನುಮಾನ ಶುರು: ಪೊಲೀಸರು ಹೇಳಿದ್ದೇನು

ಮುಂದಿನ ಸುದ್ದಿ
Show comments