ಲವ್ ಯೂ ರಚ್ಚು ಪತ್ರಿಕಾಗೋಷ್ಠಿಯಲ್ಲಿ ಅಜೇಯ್ ರಾವ್ ಮುನಿಸಿನದ್ದೇ ಮಾತುಕತೆ

Webdunia
ಶನಿವಾರ, 25 ಡಿಸೆಂಬರ್ 2021 (22:31 IST)
ಬೆಂಗಳೂರು: ಡಿಸೆಂಬರ್ 31 ರಂದು ಬಿಡುಗಡೆಯಾಗಲಿರುವ ಲವ್ ಯೂ ರಚ್ಚು ಸಿನಿಮಾ ಪತ್ರಿಕಾಗೋಷ್ಠಿಯಲ್ಲಿ ನಾಯಕ ಅಜೇಯ್ ರಾವ್ ಮತ್ತು ನಿರ್ಮಾಪಕ ಗುರುದೇಶ್ ಪಾಂಡೆ ನಡುವಿನ ವಿವಾದವೇ ಹೆಚ್ಚು ಸದ್ದು ಮಾಡಿತು.

ಪತ್ರಿಕಾಗೋಷ್ಠಿಯಲ್ಲಿ ನಾಯಕಿ ರಚಿತಾ ರಾಂ ಕೂಡಾ ಉಪಸ್ಥಿತರಿದ್ದರು. ಅವರಿಗೂ ಅಜೇಯ್ ರಾವ್ ಮತ್ತು ನಿರ್ಮಾಪಕರ ನಡುವಿನ ಮುನಿಸಿನ ಬಗ್ಗೆ ಪ್ರಶ್ನಿಸಲಾಯಿತು. ಈ ವೇಳೆ ಉತ್ತರಿಸಿದ ರಚಿತಾ ಅಜೇಯ್ ಅವರಿಗೆ ಪ್ರಚಾರಕ್ಕೆ ಬರಲು ಇಷ್ಟವಿಲ್ಲ ಎಂದರೆ ಬಿಟ್ಟು ಬಿಡೋಣ. ಆ ಬಗ್ಗೆ ಮಾತು ಬೇಡ ಎಂದರು. ಆದರೆ ಅಜೇಯ್ ಜೊತೆ ಕೆಲಸ ಮಾಡಿದ್ದು ಖುಷಿಕೊಟ್ಟಿತು. ಈ ಮೊದಲೂ ನನಗೆ ಅವರ ಜೊತೆ ನಟಿಸಲು ಆಫರ್ ಬಂದಿತ್ತು ಎಂದರು.

ಇನ್ನು, ನಿರ್ಮಾಪಕ ಗುರುದೇಶ್ ಪಾಂಡೆ, ಮತ್ತೆ ಅಜೇಯ್ ರಾವ್ ಬಗ್ಗೆ ವಾಗ್ದಾಳಿ ನಡೆಸಿದರು. ಸಿನಿಮಾ ಪ್ರಚಾರಕ್ಕೆ ಬರಲು ಒಪ್ಪದ ಅಜೇಯ್ ಜೊತೆಗೆ ಈ ಸಿನಿಮಾ ಮುಗಿದ ಮೇಲೆ ನನಗೂ ಯಾವುದೇ ಸಂಬಂಧವಿರಲ್ಲ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹಿರಿಯ ನಟ ಉಮೇಶ್ ಚಿಕಿತ್ಸೆಗೆ ನೆರವಾಗಲು ಮುಖ್ಯಮಂತ್ರಿಗಳಿಗೇ ಪತ್ರ ಬರೆದ ಸಚಿವ ತಂಗಡಗಿ

ರಿಷಬ್ ಶೆಟ್ಟಿ ರೊಮ್ಯಾನ್ಸ್ ಸೀನ್ ಮಾಡುವಾಗ ಇದೊಂದು ಕಾರಣಕ್ಕೆ ಮಾನಿಟರ್ ಮುಂದಿರುತ್ತಾರಂತೆ ಪ್ರಗತಿ

ಕನ್ನಡ ಅಂತ ಬಂದ್ರೆ ನನ್ನ ಶೇಕ್ ಮಾಡಕ್ಕಾಗಲ್ಲ ಎಂದ ಅಶ್ವಿನಿ ಗೌಡ: ಕರ್ನಾಟಕ ರತ್ನ ಬಿಡಮ್ಮಾ ಎಂದ ನೆಟ್ಟಿಗರು

ಕರುನಾಡಿನಲ್ಲಿ ಹೊಸ ದಾಖಲೆ ಬರೆದ ಕಾಂತಾರ: ವಿವಿಧ ಭಾಷೆಗಳ ಕಲೆಕ್ಷನ್‌ನ ಮಾಹಿತಿ ಇಲ್ಲಿದೆ

ವೈಲ್ಡ್ ಕಾರ್ಡ್ ಸ್ಪರ್ಧಿಯ ಮಾತಿಗೆ ನೊಂದು ಬಿಕ್ಕಿ ಬಿಕ್ಕಿ ಅತ್ತ ಜಾಹ್ನವಿ

ಮುಂದಿನ ಸುದ್ದಿ
Show comments