Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಫೈಟರ್ ವಿವೇಕ್ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡಿದ ನಿರ್ಮಾಪಕ ಗುರುದೇಶ್ ಪಾಂಡೆ ಪತ್ನಿ

webdunia
ಗುರುವಾರ, 12 ಆಗಸ್ಟ್ 2021 (10:32 IST)
ಬೆಂಗಳೂರು: ಲವ್ ಯೂ ರಚ್ಚು ಸಿನಿಮಾ ಚಿತ್ರೀಕರಣ ವೇಳೆ ವಿದ್ಯುತ್ ತಂತಿ ತಗುಲಿ ಮೃತಪಟ್ಟ ಫೈಟರ್ ವಿವೇಕ್ ಕುಟುಂಬಕ್ಕೆ ನಿರ್ಮಾಪಕ ಗುರುದೇಶ್ ಪಾಂಡೆ ಕಡೆಯಿಂದ ಪರಿಹಾರ ಹಣ ನೀಡಲಾಗುತ್ತಿದೆ.
Photo Courtesy: Google


ನಿರ್ಮಾಪಕ ಗುರುದೇಶ್ ಪಾಂಡೆ ಈಗ ಬಂಧನದಲ್ಲಿದ್ದು, ಅವರ ಪರ ಪತ್ನಿ ಪ್ರೀತಿಕಾ ಪತ್ರಿಕಾಗೋಷ್ಠಿ ನಡೆಸಿ ಪರಿಹಾರ ವಿಚಾರವಾಗಿ ಮಾತನಾಡಿದ್ದಾರೆ. ಸದ್ಯಕ್ಕೆ ವಿವೇಕ್ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡಲಾಗಿದೆ. ಉಳಿದ 5 ಲಕ್ಷ ರೂ. ಗುರುದೇಶ್ ಪಾಂಡೆ ಜಾಮೀನಾದ ಮೇಲೆ ನೀಡುತ್ತಾರೆ ಎಂದು ಪ್ರೀತಿಕಾ ಹೇಳಿದ್ದಾರೆ.

ಅಲ್ಲದೆ, ದುರಂತದಲ್ಲಿ ಗಾಯಗೊಂಡ ರಂಜಿತ್ ಚಿಕಿತ್ಸಾ ವೆಚ್ಚವನ್ನೂ ಭರಿಸುವುದಾಗಿ ಅವರು ಹೇಳಿದ್ದಾರೆ. ವಿವೇಕ್ ತಾಯಿ ಹೆಸರಿನಲ್ಲಿ 5 ಲಕ್ಷ ರೂ. ಪರಿಹಾರ ಚೆಕ್ ನೀಡಲಾಗಿದೆ.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ಕೊನೆಗೂ ಟ್ರೋಫಿ ಸಮೇತ ಶಿವರಾಜ್ ಕುಮಾರ್ ಭೇಟಿಯಾದ ಬಿಗ್ ಬಾಸ್ ವಿನ್ನರ್ ಮಂಜು