‘ಆಯುಷ್ಮಾನ್ ಭವ’ ಸಿನಿಮಾದಲ್ಲಿ ತುಳು ಹಾಡು! ಇದು ಗುರುಕಿರಣ್ ಸ್ಪೆಷಲ್!

Webdunia
ಸೋಮವಾರ, 11 ನವೆಂಬರ್ 2019 (10:32 IST)
ಬೆಂಗಳೂರು: ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಅಭಿನಯದ ಆಯುಷ್ಮಾನ್ ಭವ ಸಿನಿಮಾ ನವಂಬರ್ 15 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.


ಈ ಸಿನಿಮಾದ ಹಾಡೊಂದು ಇಂದು ಸಂಜೆ 5 ಗಂಟೆಗೆ ಬಿಡುಗಡೆಯಾಗುತ್ತಿದೆ. ಈ ಹಾಡು ತುಳು ಭಾಷೆಯ ಸಾಲಿನಿಂದ ಆರಂಭವಾಗುತ್ತಿರುವುದು ವಿಶೇಷ. ‘ತೆಂಬರೆ ಬೊಟ್ಟುವನಾ’ ಎಂದು ತುಳು ಭಾಷೆಯಲ್ಲಿ ಆರಂಭವಾಗುವ ಸಾಲು ಈ ಹಾಡಿನಲ್ಲಿದೆ.

ಇದು ಗುರುಕಿರಣ್ ಪಾಲಿಗೆ 100 ನೇ ಸಂಗೀತ ನಿರ್ದೇಶನದ ಸಿನಿಮಾವಾಗಿದ್ದು, ಇದಕ್ಕಾಗಿ ತಮ್ಮ ಮಾತೃಭಾಷೆ ತುಳುವಿಗೆ ಗೌರವ ಸಲ್ಲಿಸುತ್ತಿದ್ದಾರೆ. ಈ ಹಾಡಿನ ಬಗ್ಗೆ ಕುತೂಹಲವಿದ್ದರೆ ಇಂದು ಸಂಜೆಯವರೆಗೆ ಕಾಯಲೇಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಡೆವಿಲ್ ಮೂವಿ ರಿಲೀಸ್: ಪತಿ ಮಾಡಬೇಕಾದ ಕೆಲಸವನ್ನು ಮಗನ ಜೊತೆ ಮಾಡಿದ ವಿಜಯಲಕ್ಷ್ಮಿ

ರೇಣುಕಾಸ್ವಾಮಿ ಸಮಾಧಿ ಧ್ವಂಸ, ಫೋಷಕರು ಏನ್ ಹೇಳ್ತಾರೆ ಗೊತ್ತಾ

ನಾಳೆ ಡೆವಿಲ್ ತೆರೆಗೆ, ಜೈಲಿನಲ್ಲಿದ್ರೂ ದರ್ಶನ್ ಕೈಬಿಡದ ಕನ್ನಡ ತಾರೆಯರು ಇವರೇ

IMDb 2025 ರ ಅತ್ಯಂತ ಜನಪ್ರಿಯ ಭಾರತೀಯ ಚಲನಚಿತ್ರಗಳು ಪ್ರಕಟ

ನಿನ್ನ ವ್ಯಕ್ತಿತ್ವಕ್ಕೆ ನಾನೇ ನಿನ್ನ ದೊಡ್ಡ ಚಿಯರ್‌ಲೀಡರ್‌: ರುಕ್ಮಿಣಿ ವಸಂತ್‌ಗೆ ಚೈತ್ರಾ ಪ್ರೀತಿಯ ವಿಶ್‌

ಮುಂದಿನ ಸುದ್ದಿ
Show comments