ಪೇಜಾವರ ಶ್ರೀ ವಿರುದ್ಧ ಹೇಳಿಕೆ: ತನಿಖೆ ವೇಳೆ ಕಣ್ಣೀರಾದ ಹಂಸಲೇಖ

Webdunia
ಗುರುವಾರ, 25 ನವೆಂಬರ್ 2021 (17:18 IST)
ಬೆಂಗಳೂರು: ಪೇಜಾವರ ಶ್ರೀಗಳ ವಿರುದ್ಧ ಸಂಗೀತ ನಿರ್ದೇಶಕ ಹಂಸಲೇಖ ನೀಡಿದ್ದ ಹೇಳಿಕೆ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಈ ವಿವಾದಿತ ಹೇಳಿಕೆಗೆ ಸಂಬಂಧಿಸಿದಂತೆ ಇಂದು ಹಂಸಲೇಖ ವಿಚಾರಣೆಗೆ ಬಸವನಗುಡಿ ಪೊಲೀಸರ ಎದುರು ಹಾಜರಾಗಿದ್ದಾರೆ.

ಈ ವೇಳೆ ತನಿಖಾಧಿಕಾರಿಗಳ ಮುಂದೆ ಹಂಸಲೇಖ ಕಣ್ಣೀರು ಹಾಕಿದರು ಎನ್ನಲಾಗಿದೆ. ದಿವಂಗತ ಸ್ವಾಮೀಜಿಗಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರ ಬಗ್ಗೆ ಅವರು ಬೇಸರ ವ್ಯಕ್ತಪಡಿಸಿದರು ಎನ್ನಲಾಗಿದೆ.

ನನಗೆ ಅಂಥಾ ಯಾವುದೇ ಉದ್ದೇಶವೂ ಇರಲಿಲ್ಲ. ಮಾತಿನ ಭರದಲ್ಲಿ ಹೇಳಿದೆ. ನನ್ನ ಹೇಳಿಕೆಗೆ ಹೆಂಡತಿಯೇ ಆಕ್ಷೇಪ ವ್ಯಕ್ತಪಡಿಸಿದ್ದಳು. ನಾನು ಅಂಥಾ ಹೇಳಿಕೆ ನೀಡಿದ್ದರಿಂದ ತಪ್ಪಾಗಿದೆ. ಯಾವುದೇ ಜಾತಿ, ಧರ್ಮವನ್ನು ನಿಂದಿಸುವ ಉದ್ದೇಶ ನನ್ನದಾಗಿರಲಿಲ್ಲ. ಈ ಹೇಳಿಕೆಯಿಂದ ನನ್ನ ವೃತ್ತಿ ಜೀವನದಲ್ಲಿ ಹಿನ್ನಡೆಯಾಗಿದೆ. ತುಂಬಾ ನೋವು ಅನುಭವಿಸಿದ್ದೇನೆ ಎಂದು ತನಿಖಾಧಿಕಾರಿಗಳ ಮುಂದೆ ಭಾವುಕರಾಗಿ ಹೇಳಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್‌ಗೆ ಜೀವಾವಧಿ ಕೊಟ್ರು ಓಕೆ, ದರ್ಶನ್ ಪರ ವಕೀಲರ ವಾದ ಹೀಗಿತ್ತು

ಮಾಜಿ ಗೆಳತಿಯ ಮುಖದಲ್ಲಿ ಸದಾ ನಗುವನ್ನು ಬಯಸಿದ ನಟ ಅರ್ಜುನ್ ಕಪೂರ್

BBK12: ಕಳಪೆ ಕೊಟ್ಟಿದ್ದಕ್ಕೆ ದುರಹಂಕಾರ ತೋರಿಸ್ತಿದ್ದಾರಾ ಅಶ್ವಿನಿ ಗೌಡ

ಹಿಟ್ ಆ್ಯಂಡ್ ರನ್ ಕೇಸ್ ಸಂಬಂಧ ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

ಕಾಂತಾರ ವೀಕ್ಷಿಸಿದ ಅಲ್ಲು ಅರ್ಜುನ್, ಸಿನಿಮಾ ಬಗ್ಗೆ ಹೀಗೆ ಬರೆದಿದ್ದಾರೆ

ಮುಂದಿನ ಸುದ್ದಿ
Show comments