Webdunia - Bharat's app for daily news and videos

Install App

ಐತಿಹಾಸಿಕ ಸ್ಥಳದಲ್ಲಿ ಅದ್ಧೂರಿಯಾಗಿ ವಿವಾಹ ಮಾಡಿಕೊಳ್ಳಲಿರುವ ಬಿಂದಾಸ್ ನಟಿ ಹನ್ಸಿಕಾ ಮೊಟ್ವಾನಿ

Webdunia
ಮಂಗಳವಾರ, 18 ಅಕ್ಟೋಬರ್ 2022 (09:20 IST)
ಚೆನ್ನೈ: ಪುನೀತ್ ರಾಜ್ ಕುಮಾರ್ ಅವರ ಬಿಂದಾಸ್ ಸಿನಿಮಾದ ನಾಯಕಿ ಹನ್ಸಿಕಾ ಮೊಟ್ವಾನಿ ಈಗ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಎಂಬ ಸುದ್ದಿ ಹಬ್ಬಿದೆ.

ಜೈಪುರದ ಐತಿಹಾಸಿಕ ಸ್ಥಳವೊಂದರಲ್ಲಿ ಹನ್ಸಿಕಾ ಮದುವೆಯಾಗಲಿದ್ದಾರಂತೆ. ಈ ಮದುವೆ ಕಾರ್ಯಕ್ರಮ 10 ದಿನಗಳ ಕಾಲ ಸಾಂಪ್ರದಾಯಿಕವಾಗಿ ನಡೆಯಲಿದೆ ಎಂಬ ಸುದ್ದಿ ಹರಿದಾಡುತ್ತಿದೆ.

ದೆಹಲಿ ಮೂಲದ ಉದ್ಯಮಿಯೊಬ್ಬರ ಜೊತೆ ಹನ್ಸಿಕಾ ಮದುವೆಯಾಗಲಿದ್ದಾರೆ. ಈ ಸಮಾರಂಭದಲ್ಲಿ ಕುಟುಂಬಸ್ಥರು, ಆಪ್ತರು ಮಾತ್ರ ಪಾಲ್ಗೊಳ್ಳಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

ಮುಂದಿನ ಸುದ್ದಿ
Show comments