Webdunia - Bharat's app for daily news and videos

Install App

ನಟಿ ರಾಗಿಣಿಗೆ ಜೈಲಿನಲ್ಲೇ ಹ್ಯಾಪಿ ನ್ಯೂ ಇಯರ್

Webdunia
ಶುಕ್ರವಾರ, 4 ಡಿಸೆಂಬರ್ 2020 (13:50 IST)
ಡ್ರಗ್ ಲಿಂಕ್ ಕೇಸ್ ನಲ್ಲಿ ಜೈಲು ಸೇರಿರುವ ಸ್ಯಾಂಡಲ್ ವುಡ್ ನಟಿ ರಾಗಿಣಿ ಹೊಸ ವರ್ಷವನ್ನು ಕಂಬಿಗಳ ಹಿಂದೆಯೇ ಆಚರಣೆ ಮಾಡಲಿದ್ದಾರೆ.

ಪರಪ್ಪನ ಅಗ್ರಹಾರ ಸೇರಿರುವ ನಟಿ ರಾಗಿಣಿ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿದೆ.

ಸುಪ್ರೀಂ ಕೋರ್ಟ್ ಆದೇಶ ನೀಡಿ ನಟಿ ರಾಗಿಣಿಯ ಜಾಮೀನು ಅರ್ಜಿ ವಜಾ ಮಾಡಿದ್ದರಿಂದಾಗಿ ಅವರು ಹ್ಯಾಪಿ ನ್ಯೂ ಇಯರ್ ನ್ನು ಜೈಲಿನಲ್ಲೇ ಆಚರಣೆ ಮಾಡಲಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಕ್ರಮ ಚಿನ್ನ ಸಾಗಣೆ ಪ್ರಕರಣ: ಬೆಚ್ಚಿಬೀಳಿಸುತ್ತೆ ರನ್ಯಾ ರಾವ್‌ ಮಾಸ್ಟರ್ ಮೈಂಡ್‌

ಎಕ್ಕ ಬಿಡುಗಡೆಗೆ ದಿನಗಣನೆ ಮಾಡುತ್ತಿರುವಾಗಲೇ ಮಂತ್ರಾಲಯಕ್ಕೆ ಯುವ ರಾಜ್‌ಕುಮಾರ್ ಭೇಟಿ

ಶೆಫಾಲಿ ಮರಣದ ಕೆಲ ಗಂಟೆಗಳಲ್ಲೇ ನಾಯಿ ಜತೆ ಪರಾಗ್ ವಾಕಿಂಗ್‌: ಕಾರಣ ಬಿಚ್ಚಿಟ್ಟ ಆಪ್ತ ಸ್ನೇಹಿತ

ಪೃಥ್ವಿ ಭಟ್ ರನ್ನು ಕ್ಷಮಿಸಿದ್ರಾ ಅಪ್ಪ, ಅಮ್ಮ: ಮದುವೆ ಬಳಿಕ ಏನಾಗಿದೆ ಎಲ್ಲವೂ ಬಹಿರಂಗ

ಪಂಜಾಬಿ ನಟಿ ತಾನಿಯಾ ಮಲತಂದೆ ಮೇಲೆ ಹಲ್ಲೆ, ಆರೋಗ್ಯ ಸ್ಥಿತಿ ಗಂಭೀರ

ಮುಂದಿನ ಸುದ್ದಿ
Show comments