Webdunia - Bharat's app for daily news and videos

Install App

ಹರಿಪ್ರಿಯಾ ಕನ್ನಡ್ ಗೊತ್ತಿಲ್ಲ ಸಿನಿಮಾ ಕತೆ ಏನಾಯ್ತು?

Webdunia
ಭಾನುವಾರ, 20 ಅಕ್ಟೋಬರ್ 2019 (09:05 IST)
ಬೆಂಗಳೂರು: ಸ್ಯಾಂಡಲ್ ವುಡ್ ನ ಬಹುಬೇಡಿಕೆಯ ನಟಿ ಹರಿಪ್ರಿಯಾ ಪ್ರಮುಖ ಪಾತ್ರದಲ್ಲಿ ನಟಿಸಿರುವ ಕನ್ನಡ್ ಗೊತ್ತಿಲ್ಲ ಸಿನಿಮಾ ಕೆಲವು ದಿನಗಳ ಹಿಂದೆ ಭಾರೀ ಸದ್ದು ಮಾಡಿತ್ತು. ಆದರೆ ಅದಾದ ಬಳಿಕ ಚಿತ್ರತಂಡದಿಂದ ಯಾವುದೇ ಸುದ್ದಿಯಿಲ್ಲ.


ಸಿನಿಮಾದ ಹಾಡು, ಟೀಸರ್ ಗೆ ವೀಕ್ಷಕರಿಂದ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿತ್ತು. ಆದರೆ ಅದಾದ ಬಳಿಕ ಚಿತ್ರತಂಡದಿಂದ ಯಾವುದೇ ಸುದ್ದಿಯಿರಲಿಲ್ಲ.

ಇದೀಗ ಮತ್ತೆ ಕನ್ನಡ್ ಗೊತ್ತಿಲ್ಲ ಸಿನಿಮಾ ಸದ್ದು ಮಾಡುತ್ತಿದ್ದು, ಸೆನ್ಸಾರ್ ಮಂಡಳಿಯಿಂದ ಯು/ಎ ಪ್ರಮಾಣ ಪತ್ರ ಪಡೆದು ಹೊರಬಂದಿದೆ. ಸದ್ಯದಲ್ಲೇ ಚಿತ್ರದ ಬಿಡುಗಡೆ ದಿನಾಂಕ ಮತ್ತು ಟ್ರೈಲರ್ ಬಿಡುಗಡೆ ದಿನವನ್ನು ಘೋಷಿಸುವುದಾಗಿ ಚಿತ್ರತಂಡ ಹೇಳಿಕೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಖ್ಯಾತ ಯೂಟ್ಯೂಬರ್ ಪತ್ನಿ ಬಸ್ ಡ್ರೈವರ್ ಜತೆ ಓಡಿ ಹೋದ ಪ್ರಕರಣಕ್ಕೆ ಹೊಸ ಟ್ವಿಸ್ಟ್‌

ತನ್ನ ಕಣ್ಣೆದುರೆ ಅಭಿಮಾನಿಗಳು ಮೇಲಿದ್ದ ಬಿದ್ದಾಗ ಯಶ್ ಹೇಗೆ ನಡೆದುಕೊಂಡ್ರು ನೋಡಿ, Video

ಯಶ್ ಸಿನಿಮಾ ಪ್ರಮೋಷನ್ ಕಾರ್ಯಕ್ರಮದಲ್ಲಿ ಇದೆಂಥಾ ಅವಘಡ, ಇಬ್ಬರು ಅಭಿಮಾನಿಗಳಿಗೆ ಗಾಯ

ಯಶ್ ಮನೆಯಲ್ಲಿಲ್ಲದಿದ್ದರೂ ಪೂಜೆ ಮಿಸ್ ಆಗದ ಹಾಗೆ ನೋಡಿಕೊಂಡ್ರು ರಾಧಿಕಾ ಪಂಡಿತ್

45ನೇ ವರ್ಷದಲ್ಲಿ ಮೂರನೇ ಮಗುವಿನ ನಿರೀಕ್ಷೆಯಲ್ಲಿದ್ದಾರಾ ಕರೀನಾ ಕಪೂರ್‌, ಈ ಚರ್ಚೆಗೆ ಕಾರಣ ಈ ವಿಡಿಯೋ

ಮುಂದಿನ ಸುದ್ದಿ
Show comments