ಇಂಡಿಯನ್ ಫಿಲಂ ಫೆಸ್ಟಿವಲ್ ನಲ್ಲಿ ಹರಿಪ್ರಿಯಾಗೆ ಶ್ರೇಷ್ಠ ನಟಿ ಗೌರವ

Webdunia
ಸೋಮವಾರ, 9 ಮಾರ್ಚ್ 2020 (09:40 IST)
ಬೆಂಗಳೂರು: ಸ್ಯಾಂಡಲ್ ವುಡ್ ನಟಿ ಹರಿಪ್ರಿಯಾ ‘ಅಮೃತಮತಿ’ ಎಂಬ ಐತಿಹಾಸಿಕ ಸಿನಿಮಾದ ಪಾತ್ರಕ್ಕಾಗಿ ‘ಇಂಡಿಯನ್ ಫಿಲಂ ಫೆಸ್ಟಿವಲ್’ ನಲ್ಲಿ ಶ್ರೇಷ್ಠ ನಟಿ ಪ್ರಶಸ್ತಿ ಪಡೆದಿದ್ದಾರೆ.


ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಅಮೃತಮತಿ’ ಐತಿಹಾಸಿಕ ಸಿನಿಮಾವಾಗಿದ್ದು, ಇದರಲ್ಲಿ ಹರಿಪ್ರಿಯಾ ಅಮೃತಮತಿ ಪಾತ್ರ ಮಾಡಿದ್ದರು. ಈ ಸಿನಿಮಾದಲ್ಲಿನ ಅವರ ಶ್ರೇಷ್ಠ ಅಭಿನಯಕ್ಕಾಗಿ ಪ್ರಶಸ್ತಿ ಲಭಿಸಿದೆ.

ಈ ಖುಷಿ ವಿಚಾರವನ್ನು ಹಂಚಿಕೊಂಡಿರುವ ಹರಿಪ್ರಿಯಾ ಮಹಿಳಾ ದಿನಾಚರಣೆಯಂದೇ ನನಗೆ ಈ ಮಹಿಳಾ ಪ್ರಧಾನ ಕಥಾ ವಸ್ತು ಹೊಂದಿದ್ದ ಪಾತ್ರಕ್ಕೆ ಪ್ರಶಸ್ತಿ ಸಂದಿರುವುದು ಖುಷಿ ತಂದಿದೆ. ಈ ಪ್ರಶಸ್ತಿಯನ್ನು ನನ್ನ ಅಮ್ಮ ಹಾಗೂ ಎಲ್ಲಾ ಮಹಿಳೆಯರಿಗೆ ಅರ್ಪಿಸುವುದಾಗಿ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಸಾವಿನ ವದಂತಿ ಬೆನ್ನಲ್ಲೇ ಮಗಳಿಂದ ಸ್ಪಷ್ಟನೆ

ಇದೊಂದು ಭಯಾನಕ ಘಟನೆ: ದೆಹಲಿ ಸ್ಫೋಟಕ್ಕೆ ಅಲ್ಲು ಅರ್ಜುನ್ ಸಂತಾಪ

ದರ್ಶನ್ ಜೈಲಿನಲ್ಲಿ, ಬರ್ತಡೇ ದಿನ ವಿಜಯಲಕ್ಷ್ಮಿ ಏನ್‌ ಮಾಡಿದ್ರೂ ಗೊತ್ತಾ

BBK12: ಕಿಚ್ಚ ಸುದೀಪ್ ಬಗ್ಗೆಯೇ ಗಂಭೀರ ಆರೋಪ ಮಾಡಿದ ಧ್ರುವಂತ್

ಧರ್ಮೇಂದ್ರ ನಿಧನದ ಸುದ್ದಿ ಸುಳ್ಳು: ಕುಟುಂಬದಿಂದಲೇ ಬಂತು ಸ್ಪಷ್ಟನೆ

ಮುಂದಿನ ಸುದ್ದಿ
Show comments