Webdunia - Bharat's app for daily news and videos

Install App

ಹರಿಪ್ರಿಯಾ ಪ್ರಕಾರ ಬಿಗ್ ಬಾಸ್ ವಿನ್ನರ್ ಯಾರು ಗೊತ್ತಾ…?

Webdunia
ಸೋಮವಾರ, 18 ಡಿಸೆಂಬರ್ 2017 (08:03 IST)
ಬೆಂಗಳೂರು: ಬಿಗ್ ಬಾಸ್ ಎಪಿಸೋಡ್ ನ ಕಿಚ್ಚನ್ ಟೈಮ್ ನಲ್ಲಿ ಅತಿಥಿಯಾಗಿ ನಟಿ ಹರಿಪ್ರಿಯಾ ಅವರು ಆಗಮಿಸಿದ್ದರು. ಇವರು ಬಿಗ್ ಬಾಸ್ ನ ಎಲ್ಲಾ ಸೀಸನ್ ಗಳನ್ನು ನೋಡಿರುದಾಗಿ ಹೇಳಿದ್ದಾರೆ. ಅಲ್ಲದೆ ಈ ಸೀಸನಲ್ ನಲ್ಲಿ ಕಾಮನ್ ಮ್ಯಾನ್ ಇರುವುದು ಒಂದು ವಿಶೇಷವಾಗಿದೆ ಎಂದು ಕೂಡ ಹೇಳಿದ್ದಾರೆ.


ಇವರ ಪ್ರಕಾರ ಫಿನಾಲೆಗೆ ದಿವಾಕರ್, ನಿವೇದಿತಾ, ಅನುಪಮಾ, ಕಾರ್ತಿಕ್, ಹಾಗೂ ಚಂದನ್ ಅವರು ಬರಬಹುದು ಎಂದು ಹೇಳಿ, ಹಾಗೆ ಅವರ ಪ್ರಕಾರ  ಚಂದನ್ ಅವರು ಬಿಗ್ ಬಾಸ್ ಗೆಲ್ಲಬಹುದು ಎಂದಿದ್ದಾರೆ.  ನಿವೇದಿತಾ ಅವರ ಫೆವರೆಟ್ ಕಂಟೆಸ್ಟೆಂಟ್ ಎಂದು ತಿಳಿಸಿದ್ದಾರೆ.


ಹರಿಪ್ರಿಯಾ ಅವರು ಕನ್ನಡ, ತೆಲುಗು, ಸೇರಿ ವಿವಿಧ ಭಾಷೆಗಳಲ್ಲಿ 37 ಸಿನಿಮಾಗಳನ್ನು ಮಾಡಿರುವುದಾಗಿ ತಿಳಿಸಿದ್ದಾರೆ. ಹಾಗೇ ‘ಉಗ್ರಂ’ ಹಾಗು ‘ನೀರ್ ದೋಸೆ’ ಇವರಿಗೆ ಖುಷಿ ಕೊಟ್ಟ ಸಿನಿಮಾ ಎಂದು ಕೂಡ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments