Webdunia - Bharat's app for daily news and videos

Install App

ಬೇಬಿ ಬಂಪ್ ಫೋಟೋ ಹಂಚಿಕೊಂಡ ಹರಿಪ್ರಿಯಾ, ದೃಷ್ಟಿಯಾಗದಿರಲಿ ಎಂದು ಹಾರೈಸಿದ ಫ್ಯಾನ್ಸ್‌

Sampriya
ಮಂಗಳವಾರ, 19 ನವೆಂಬರ್ 2024 (18:56 IST)
Photo Courtesy X
ಕನ್ನಡದ ಸ್ಟಾರ್ ಜೋಡಿಯಾದ ನಟಿ ಹರಿಪ್ರಿಯಾ ಹಾಗೂ ನಟ ವಸಿಷ್ಠ ಸಿಂಹ ಅವರು ಮೊದಲ ಮಗುವಿನ ಆಗಮನದ ಖುಷಿಯಲ್ಲಿದ್ದಾರೆ. ದೀಪಾವಳಿ ಹಬ್ಬದ ಸಡಗರದಲ್ಲಿ ಈ ಜೋಡಿ ಗುಡ್‌ನ್ಯೂಸ್ ನೀಡಿದ್ದರು. ಇದೀಗ ಮೊದಲ ಬಾರಿ ಬೇಬಿ ಬಂಪ್‌ನ ಫೋಟೋವನ್ನು ನಟಿ ಹರಿಪ್ರಿಯಾ ಶೇರ್ ಮಾಡಿದ್ದಾರೆ.

ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಗಳು ಹರಿದಾಡಿತ್ತು. ಈ ಹಿಂದೆ ಅಭಿಮಾನಿಗಳು ನಟಿ ಹರಿಪ್ರಿಯಾ ಗರ್ಭಿಣಿ ಎಂದು​ ಗೆಸ್​ ಮಾಡಿದ್ದರು. ನಟಿ ಹರಿಪ್ರಿಯಾ ಅವರು ಇತ್ತೀಚೆಗೆ ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ವಿಡಿಯೋವೊಂದನ್ನು ಶೇರ್ ಮಾಡಿಕೊಂಡಿದ್ದರು. ಅದರಲ್ಲಿ ಹರಿಪ್ರಿಯಾ ಅವರನ್ನು ನೋಡಿದ ಅಭಿಮಾನಿಗಳು ಗುಡ್‌ನ್ಯೂಸ್ ಇದೆಯಾ ಎಂದು ಕೇಳಿದ್ದರು. ಇದೀಗ ಅಭಿಮಾನಿಗಳ ಗೆಸ್ ನಿಜವಾಗಿದೆ.

ಈಚೆಗೆ ಮಾಲ್ಡೀವ್ಸ್‌ಗೆ ತೆರಳಿದ್ದ ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ಅವರು ಮೊದಲ ಮಗುವಿನ ನಿರೀಕ್ಷೆಯಲ್ಲಿರುವುದಾಗಿ ಬಹಿರಂಗಪಡಿಸಿದ್ದರು. ಅಲ್ಲದೇ ಫೋಟೋಗಳಲ್ಲಿ ಹರಿಪ್ರಿಯಾ ಬೇಬಿ ಬಂಪ್ ಲುಕ್​ನಲ್ಲಿ ಕಾಣಿಸಿಕೊಂಡಿದ್ದರು.

ಇನ್‌ಸ್ಟಾಗ್ರಾಂನಲ್ಲಿ ಶೇರ್ ಮಾಡಿದ ಫೋಟೋದಲ್ಲಿ ಕನ್ನಡ ಹಬ್ಬದ ಸಲುವಾಗಿ, ನಾವು ಎಂದು ಬರೆದುಕೊಂಡಿದ್ದಾರೆ. ಈ ಪೋಸ್ಟ್ ನಲ್ಲಿ ಹರಿಪ್ರಿಯಾ, ಇನ್ನೂ ನಟ ವಸಿಷ್ಠ ಸಿಂಹ ಅವರು ಬೇಬಿ ಬಂಪ್ ಹಿಡಿದು ಕ್ಯಾಮೆರಾಗೆ ಪೋಸ್ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

Arbaaz Khan: ಎರಡನೇ ಪತ್ನಿಯಿಂದ ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಬಾಲಿವುಡ್‌ನ ಈ ನಟ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

ಮುಂದಿನ ಸುದ್ದಿ
Show comments