Webdunia - Bharat's app for daily news and videos

Install App

ಕರಿಕೋಟು ಧರಿಸಿ ಕಿರುತೆರೆಗೆ ಎಂಟ್ರಿ ಕೊಟ್ಟ 'ಉಗ್ರಂ' ಬೆಡಗಿ ಹರಿಪ್ರಿಯಾ

Sampriya
ಶನಿವಾರ, 6 ಏಪ್ರಿಲ್ 2024 (18:21 IST)
photo Courtesy Instagram
ಬೆಂಗಳೂರು: ಉಗ್ರಂ, ಬೆಲ್‌ಬಾಟಂ, ಸೂಜಿದಾರ ಸಿನಿಮಾ ಮೂಲಕ ಜನ ಮನ್ನಣೆ ಗಳಿಸಿರುವ ಕನ್ನಡದ ಬೇಡಿಕೆಯ ನಟಿ ಹರಿಪ್ರಿಯಾ ಅವರು ಇದೀಗ ಕಿರುತೆರೆಯಲ್ಲಿ ಕಮಲ್ ಮಾಡಲು ಬರುತ್ತಿದ್ದಾರೆ.

ಹೌದು ಕನ್ನಡದ ಜನಪ್ರಿಯ ವಾಹಿನಿ ಸ್ಟಾರ್​ ಸುವರ್ಣದಲ್ಲಿ ಈ ಬಗ್ಗೆ ಪ್ರೋಮೋ ಒಂದನ್ನು ಹಂಚಿಕೊಳ್ಳಲಾಗಿದ್ದು, ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಅವರು ಧಾರವಾಹಿಯಲ್ಲಿ ನಟಿಸುತ್ತಿದ್ದಾರಾ ಅಥವಾ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆಂಬ ಪ್ರಶ್ನೆ ಉದ್ಭವಿಸಿದೆ.

ಸದ್ಯ ಬಿಡುಗಡೆ ಮಾಡಲಾಗಿರುವ ಪ್ರೋಮೋದಲ್ಲಿ ನ್ಯಾಯದ ಪರ ಹೋರಾಡೋಕೆ ಅಡ್ವೊಕೇಟ್ ಅಹನಾ ಅಗ್ನಿಹೋತ್ರ ಆಗಿ ಬರ್ತಿದ್ದಾರೆ. ಸ್ಯಾಂಡಲ್ ವುಡ್ ಬ್ಯೂಟಿ ಕ್ವೀನ್ ಶೀಘ್ರದಲ್ಲಿ ಎಂದು ಅಡಿಬರಹವನ್ನು ನೀಡಲಾಗಿದೆ. ಈ ಪ್ರೋಮೋದಲ್ಲಿ ನಟಿ ಹರಿಪ್ರಿಯಾ ವಕೀಲೆಯಾಗಿ ಕಾಣಿಸಿಕೊಂಡಿದ್ದು, ಇದು ಸಿನಿಮಾನೋ ಅಥವಾ ಧಾರಾವಾಹಿನೋ ಎಂಬುದರ ಬಗ್ಗೆ ಸ್ಪಷ್ಟಣೆಯಿಲ್ಲ.

ಇನ್ನೂ ಪ್ರೋಮೋ ನೋಡಿದವರು ನೀವು ಕಿರುತೆರೆಗೆ ಬರಬೇಡಿ, ನಿಮಗೆ ಸಿನಿಮಾನೇ ಸೂಕ್ತ ವೇದಿಕೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments