Select Your Language

Notifications

webdunia
webdunia
webdunia
webdunia

ಮತ್ತೆ ತಂದೆಯಾದ ಖುಷಿಯಲ್ಲಿ ಬಿಗ್ ಬಾಸ್ ಖ್ಯಾತಿಯ ನಟ ಹರೀಶ್ ರಾಜ್

ಮತ್ತೆ ತಂದೆಯಾದ ಖುಷಿಯಲ್ಲಿ ಬಿಗ್ ಬಾಸ್ ಖ್ಯಾತಿಯ ನಟ ಹರೀಶ್ ರಾಜ್
ಬೆಂಗಳೂರು , ಗುರುವಾರ, 17 ಡಿಸೆಂಬರ್ 2020 (09:52 IST)
ಬೆಂಗಳೂರು: ಬಿಗ್ ಬಾಸ್ ಖ್ಯಾತಿಯ ನಟ ಹರೀಶ್ ಎರಡನೇ ಬಾರಿ ತಂದೆಯಾದ ಖುಷಿಯಲ್ಲಿದ್ದಾರೆ. ಎರಡನೇ ಬಾರಿಗೆ ಅವರಿಗೆ ಹೆಣ್ಣುಮಗುವಾಗಿದೆ.


 ಈ ಸಂತಸದ ವಿಚಾರವನ್ನು ಹರೀಶ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಹರೀಶ್-ಶ್ರುತಿ ದಂಪತಿ 2014 ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇವರಿಗೆ ಈಗಾಗಲೇ ಒಂದು ಹೆಣ್ಣು ಮಗುವಿದೆ. ಈಗ ಎರಡನೇ ಬಾರಿ ಹೆಣ್ಣು ಮಗುವಿಗೆ ತಂದೆಯಾಗಿರುವುದು ನನ್ನ ಅದೃಷ್ಟ ಎಂದು ಹರೀಶ್ ಬರೆದುಕೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಶ್ರೀಮುರಳಿ ಮದಗಜ ಮತ್ತೊಂದು ಉಗ್ರಂ!