Webdunia - Bharat's app for daily news and videos

Install App

ನಟ ಹರ್ಷವರ್ಧನ್ ರಾಣೆ ತಮ್ಮ ಬೈಕ್ ಮಾರಾಟ ಮಾಡುತ್ತಿರುವುದು ಯಾಕೆ ಗೊತ್ತೇ?

Webdunia
ಸೋಮವಾರ, 3 ಮೇ 2021 (08:37 IST)
ಹೈದರಾಬಾದ್ : ಟಾಲಿವುಡ್ ನ ತಕಿತಾ ತಕಿತಾ, ನಾ ಇಶ್ತಮ್, ಕವಾಚಂ ಚಿತ್ರಗಳಲ್ಲಿ ನಟಿಸಿದ ಹರ್ಷವರ್ಧನ್ ರಾಣೆ ಆಮ್ಲಜನಕ ಪೂರೈಕೆಗಾಗಿ ಹಣವನ್ನು ಸಂಗ್ರಹಿಸಲು ತನ್ನ ಬೈಕ್ ಅನ್ನು ಮಾರಾಟ ಮಾಡುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ನಟ ಹರ್ಷವರ್ಧನ್ ರಾಣೆ ಅವರು ಆಮ್ಲಜನಕ ಪೂರೈಕೆಗಾಗಿ ಹಣವನ್ನು ಸಂಗ್ರಹಿಸುತ್ತಿದ್ದಾರೆ. ಮತ್ತು ಅದಕ್ಕಾಗಿ ತಮ್ಮ ಹಣ ನೀಡುತ್ತಿದ್ದಾರೆ.  ಅಲ್ಲದೇ ನಟ ಹರ್ಷವರ್ಧನ್ ರಾಣೆ ತಮ್ಮ ಟ್ವೀಟರ್ ನಲ್ಲಿ, ಆಮ್ಲಜನಕ ಪೂರೈಕೆಗಾಗಿ ತನ್ನ ಮೊಟಾರು ಸೈಕಲ್ ಅನ್ನು ಮಾರಾಟ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

IPL 2025 ಸೋಲಿನ ಬಗ್ಗೆ ಕೊನೆಗೂ ಭಾವುಕ ಪೋಸ್ಟ್ ಹಂಚಿಕೊಂಡ ಪಂಜಾಬ್ ಒಡತಿ ಪ್ರೀತಿ ಜಿಂಟಾ

Road Accident: ಕಣ್ಣೆದುರೇ ತಂದೆಯನ್ನು ಕಳೆದುಕೊಂಡ ನಟ ಶೈನ್ ಟಾಮ್ ಚಾಕೊ

Akhil Akkineni Marriage: ಟ್ರೆಂಡಿಂಗ್‌ನಲ್ಲಿದೆ ನಾಗರ್ಜುನ ಮಗನ ಮದುವೆ ಫೋಟೋಗಳು

ಡಿವೋರ್ಸ್ ಬೆನ್ನಲ್ಲೇ ಮತ್ತೇ ಗೆಳತಿ ಜತೆ ಜೋಡಿಯಾಗಿ ಕಾಣಿಸಿಕೊಂಡ ನಟ ಜಯಂ ರವಿ, ಇದು ಅದೇ ಎಂದ ನೆಟ್ಟಿಗರು

Rakshit Shetty Birthday: ಫ್ರೆಂಡ್ ಗೆ ಗುಡ್ ನ್ಯೂಸ್ ಕೊಡಕ್ಕೆ ಹೇಳಿ ರಿಷಭ್ ಶೆಟ್ರೇ...

ಮುಂದಿನ ಸುದ್ದಿ
Show comments