Webdunia - Bharat's app for daily news and videos

Install App

ಭುವನ್ ಪೊನ್ನಣ್ಣ-ಹರ್ಷಿಕಾ ಪೂಣಚ್ಚ ಕೆಲಸಕ್ಕೆ ಸಾಥ್ ಕೊಟ್ಟ ಆರೋಗ್ಯ ಸಚಿವ ಸುಧಾಕರ್

Webdunia
ಶನಿವಾರ, 15 ಮೇ 2021 (10:53 IST)
ಬೆಂಗಳೂರು: ನಟ ಭುವನ್ ಪೊನ್ನಣ್ಣ ಹರ್ಷಿಕಾ ಪೂಣಚ್ಚ ಜೊತೆ ಸೇರಿಕೊಂಡು ತಮ್ಮ ಫೌಂಡೇಷನ್ ಮೂಲಕ ಮಾಡುತ್ತಿರುವ ಜನಸೇವೆಗೆ ಆರೋಗ್ಯ ಸಚಿವ ಡಾ. ಸುಧಾಕರ್ ಚಾಲನೆ ನೀಡಿದ್ದಾರೆ.
Photo Courtesy: Twitter


ಕೊರೋನಾ ಸಂಕಷ್ಟಪೀಡಿತರಿಗೆ ಭುವನ್-ಹರ್ಷಿಕಾ ತಮ್ಮ ಸಂಗಡಿಗರೊಂದಿಗೆ ದಿನಸಿ ಕಿಟ್, ಆಹಾರ, ಆಕ್ಸಿಜನ್ ಸೇವೆ ಒದಗಿಸುತ್ತಿದ್ದಾರೆ.

ಇದೀಗ ಈ ಜೋಡಿ ಆರಂಭಿಸಿರುವ ರಾಜ್ಯಾದ್ಯಂತ ಆಕ್ಸಿಜನ್ ಪೂರೈಸುವ ಬಸ್ ಗಳು ಮತ್ತು ಆಹಾರ ಒದಗಿಸುವ ಆಟೋಗಳಿಗೆ ಆರೋಗ್ಯ ಸಚಿವ ಸುಧಾಕರ್ ಚಾಲನೆ ನೀಡಿದ್ದಾರೆ. ಈ ಮೂಲಕ ಈ ಇಬ್ಬರೂ ಕಲಾವಿದರು ಸಮಾಜ ಸೇವೆಯಲ್ಲಿ ಮತ್ತೊಂದು ಮಹತ್ವದ ಹೆಜ್ಜೆಯಿಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments