Webdunia - Bharat's app for daily news and videos

Install App

ನೇಹಾ ಪೋಷಕರನ್ನು ಭೇಟಿಯಾಗಿ ಸಾಂತ್ವನ ತುಂಬಿದ ಹರ್ಷಿಕಾ ಪೂಣಚ್ಚ ದಂಪತಿ

Sampriya
ಬುಧವಾರ, 24 ಏಪ್ರಿಲ್ 2024 (17:55 IST)
Photo Courtesy X
ಹುಬ್ಬಳ್ಳಿ: ಸ್ನೇಹಿತನಿಂದಲೇ ಹತ್ಯೆಗೀಡಾದ ನೇಹಾ ಹಿರೇಮಠ ಮನೆಗೆ ನಟಿ ಹರ್ಷಿಕಾ ಪೂಣಚ್ಚ ಮತ್ತು ಭುವನ್ ದಂಪತಿ ಭೇಟಿ ನೀಡಿ ಪೋಷಕರಿಗೆ ಸಾಂತ್ವನ ಹೇಳಿದರು.

ನಿರಂಜನ್ ಹಿರೇಮಠ ಹಾಗೂ ಪತ್ನಿ ಗೀತಾ ಅವರಲ್ಲಿ ಮಗಳು ನೇಹಾ ಬಗ್ಗೆ  ಹರ್ಷಿಕಾ ದಂಪತಿ ವಿಚಾರಿಸಿದ್ದಾರೆ. ಈ ವೇಳೆ ನೇಹಾ ಪೋಚಕರು ಭಾವುಕರಾಗಿದ್ದಾರೆ. ಕೊಲೆ ಮಾಡುವ ಹಕ್ಕು ಯಾರಿಗೂ ಇಲ್ಲ. ನೇಹಾ ಹತ್ಯೆಗೆ ನ್ಯಾಯ ಸಿಗಬೇಕೆಂದರು.

ಬೆಂಗಳೂರಿನ ಹೊಟೇಲ್‌ನಲ್ಲಿ ನಡೆದ ಹಲ್ಲೆಗೆ ಸಂಬಂಧಿಸಿದಂತೆ ಇಂದು ಬೆಳಿಗ್ಗೆ  ನಟಿ ಹರ್ಷಿಕಾ ಪೂಣಚ್ಚ ಮತ್ತು ಭುವನ್ ದಂಪತಿ ಇಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರನ್ನು ಭೇಟಿಯಾಗಿ ಚರ್ಚಿಸಿದರು.

ಸಚಿವರಲ್ಲಿ, 'ಬೆಂಗಳೂರಿನಲ್ಲಿ ಕನ್ನಡ ಮಾತನಾಡಿದ್ದಕ್ಕೆ ಕೆಲವು ಕಿಡಿಗೇಡಿಗಳು ಹಲ್ಲೆ ನಡೆಸಿ ಮೈಮೇಲಿದ್ದ ಚಿನ್ನಾಭರಣ ಕಿತ್ತುಕೊಳ್ಳಲು ಪ್ರಯತ್ನಿಸಿದ್ದರು. ಈ ಕುರಿತು ಪುಲಿಕೇಶಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ. ನನಗೆ ನ್ಯಾಯ ಕೊಡಿಸಬೇಕು' ಎಂದು ಮನವಿ ಮಾಡಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ಮುಂದಿನ ಸುದ್ದಿ
Show comments