Select Your Language

Notifications

webdunia
webdunia
webdunia
webdunia

ವಿಜಯ್ ಪ್ರಕಾಶ್ ಅವರು ಹಾಡಿರುವ ಈ ಹಾಡು ಕೇಳಿದ್ರಾ….?

ವಿಜಯ್ ಪ್ರಕಾಶ್ ಅವರು ಹಾಡಿರುವ ಈ ಹಾಡು ಕೇಳಿದ್ರಾ….?
ಬೆಂಗಳೂರು , ಬುಧವಾರ, 7 ಮಾರ್ಚ್ 2018 (06:02 IST)
ಬೆಂಗಳೂರು: `ಶತಾಯ ಗತಾಯ` ಚಿತ್ರಕ್ಕಾಗಿ ಸಂದೀಪ್ ಗೌಡ ಅವರು ಬರೆದಿರುವ ‘ಹುಡುಗರ ಎದೆಮೇಲೆ ಹುಡುಗೀರ ತಿರುಬೋಕಿ ಶೋಕಿ. ಪ್ರೀತಿಪ್ರೇಮ ಎಲ್ಲಾ ಓಳು ಬರೀ ಗೋಳು ಬಿಟ್ಟಾಕಿ’ ಎಂಬ ಹಾಡನ್ನು ಖ್ಯಾತ ಗಾಯಕ ವಿಜಯ ಪ್ರಕಾಶ್ ಮುಂಬೈನ ತಮ್ಮ ಸ್ಟುಡಿಯೊದಲ್ಲಿ ಹಾಡಿದ್ದಾರೆ. ಚಿತ್ರದ ಇದು ಸದ್ಯದಲ್ಲೇ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.


ಸಂದೀಪ್ ಗೌಡ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು, ಗೀತರಚನೆ ಮಾಡಿ ನಿರ್ದೇಶಿಸಿರುವ ಈ ಚಿತ್ರಕ್ಕೆ ಶಬರೀಶ್ ಅವರ ಛಾಯಾಗ್ರಹಣವಿದೆ. ರಘುರಾಮಪ್ಪ, ಸೋನುಗೌಡ, ಸಂದೀಪ್ ಗೌಡ, ಎಂ.ಎಸ್.ಉಮೇಶ್, ಗಡ್ಡಪ್ಪ, ಮಂಜುಳಾ ರೆಡ್ಡಿ, ಪ್ರದೀಪ್, ಮುಂತಾದವರು ಈ ಚಿತ್ರದಲ್ಲಿದ್ದಾರೆ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಸಾಯುವ ಪಾತ್ರಕ್ಕೆ ಒಲ್ಲೆ ಎಂದ ನಿತ್ಯಾ ಮೆನನ್; ಕಾರಣ ಏನು ಗೊತ್ತಾ…?