Select Your Language

Notifications

webdunia
webdunia
webdunia
webdunia

ಜಯಲಲಿತಾಗೆ ಹೃತ್ಪೂರ್ವಕ ಗೌರವ ಸಲ್ಲಿಸಿದ ನಟ

ಜಯಲಲಿತಾಗೆ ಹೃತ್ಪೂರ್ವಕ ಗೌರವ ಸಲ್ಲಿಸಿದ ನಟ
ಚೆನ್ನೈ , ಭಾನುವಾರ, 6 ಡಿಸೆಂಬರ್ 2020 (11:17 IST)
ಚೆನ್ನೈ : ದಿ.ಮುಖ್ಯಮಂತ್ರಿ ಜಯಲಲಿತಾ ಅವರು ನಿಧನರಾಗಿ 4 ವರ್ಷಗಳು ಕಳೆದಿವೆ. ಆದರೆ ಚಿತ್ರರಂಗದವರ ಪಾಲಿಗೆ ಅವರು ಇನ್ನೂ ಜೀವಂತವಾಗಿದ್ದಾರೆ ಎನ್ನಲಾಗಿದೆ.

ಹೌದು. ಜಯಲಲಿತಾ ಅವರೊಂದಿಗೆ ಮೈತ್ರಿ ಮಾಡಿಕೊಂಡಿದ್ದ ರಾಜಕಾರಣಿ, ನಟ ಶರತ್ ಕುಮಾರ್ ಅವರು ಹಾಗೂ ಅವರ ಪತ್ನಿ ರಾಧಿಕಾ ಅವರು ಜಯಲಲಿತಾ ಅವರಿಗೆ ಹೃತ್ಪೂರ್ವಕ ಗೌರವ ಸಲ್ಲಿಸಿ ಸೋಶಿಯಲ್ ಮೀಡಿಯಾದಲ್ಲಿ  ಪೋಸ್ಟ್ ಮಾಡಿದ್ದಾರೆ. ಹಾಗೇ ಇನ್ನೂ ಕೆಲವು ಸೆಲೆಬ್ರಿಟಿಗಳು ಇದೇ ರೀತಿ ಪೋಸ್ಟ್ ಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸೋಶಿಯಲ್ ಮೀಡಿಯಾದಲ್ಲಿ ಮತ್ತೆ ವಿವಾದ ಸೃಷ್ಟಿಸಿದ ನಟಿ ನಿಧಿ ಅಗರ್ವಾಲ್