Webdunia - Bharat's app for daily news and videos

Install App

ಆಸ್ಪತ್ರೆಯಿಂದ ಹೊರಬಂದಿದ್ದು ಮಗನ ಜೊತೆ, ಹೋಗಿದ್ದು ಪತ್ನಿ ಮನೆಗೆ, ಬದಲಾಗ್ತಾರಾ ದರ್ಶನ್

Sampriya
ಬುಧವಾರ, 18 ಡಿಸೆಂಬರ್ 2024 (15:48 IST)
Photo Courtesy X
ಬೆಂಗಳೂರು: ರೆಗ್ಯೂಲರ್ ಜಾಮೀನು ಸಿಕ್ಕಿದ ಬೆನ್ನಲ್ಲೇ ನಟ ದರ್ಶನ್ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದರು.  ಮಗ ವಿನೀಶ್ ಹೆಗಲು ಹಿಡಿದು ದರ್ಶನ್ ಕಷ್ಟದಲ್ಲೇ ಹೆಜ್ಜೆ ಹಾಕುತ್ತಾ ಆಸ್ಪತ್ರೆಯಿಂದ ಹೊರಬಂದು ಗಾಡಿ ಹತ್ತಿದರು.

ಇನ್ನೂ ಬಿಜಿಎಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್  ಆಗಿ ಹೊಸಕೆರೆಹಳ್ಳಿ ಅಪಾರ್ಟ್‌ಮೆಂಟ್‌ಗೆ ತೆರಳಿದ್ದಾರೆ. ಮಗನ ಹೆಗಲು ಹಿಡಿದು ಹೊರಬಂದ ದರ್ಶನ್ ಹೋಗಿದ್ದು, ಪತ್ನಿ ಫ್ಯಾಟ್‌ಗೆ.  ಪ್ರಕರಣದಿಂದ ಬಿಗ್ ರಿಲೀಪ್ ಪಡೆದಿರುವ ನಟ ದರ್ಶನ್ ಅವರು ಇನ್ಮುಂದೆ ಮೊದಲಿನಂತಿರಲ್ಲ ಎನ್ನಲಾಗುತ್ತಿದೆ.

ಮಧ್ಯಂತರ ಜಾಮೀನು ಪಡೆದು ಪತ್ನಿ ವಿಜಯಲಕ್ಷ್ಮಿ ಹೊಸಕೆರೆಹಳ್ಳಿಯ ಫ್ಲ್ಯಾಟ್‌ಗೆ ದರ್ಶನ್ ಆಗಮಿಸಿ, ಒಂದು ದಿನ ಕಳೆದು ಆಸ್ಪತ್ರೆಗೆ ಆಡ್ಮಿಟ್ ಆಗಿದ್ದರು. ಇದೀಗ ಇಂದು ಕೂಡಾ ಪತ್ನಿ ಫ್ಲ್ಯಾಟ್‌ಗೆ  ಮಗ ಮತ್ತು ಧನ್ವೀರ್ ಜೊತೆ ಮನೆಗೆ ಬಂದಿದ್ದಾರೆ. ದರ್ಶನ್ ಬರುತ್ತಿದ್ದಂತೆ ಸೆಕ್ಯೂರಿಟಿ ಸಿಬ್ಬಂದಿ ಗೇಟ್ ಅನ್ನು ಕ್ಲೋಸ್ ಮಾಡಿದ್ದಾರೆ. ದರ್ಶನ್ ನೋಡಲು ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದಾರೆ.

ಡಿಸ್ಚಾರ್ಜ್‌ ಆಗಿ ಮನೆಗೆ ಬಂದಿರುವ ನೆಚ್ಚಿನ ನಟನ ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಶೀಘ್ರದಲ್ಲಿ ಗುಣಮುಖರಾಗಲಿ, ಈ ಪ್ರಕರಣಕ್ಕೊಂದು ಅಂತ್ಯ ಸಿಗಲಿ ಎಂಬುದು ಅಭಿಮಾನಿಗಳ ಆಶಯ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments