40 ವರ್ಷದ ನಂತರ ತಮ್ಮ ಹೆಸರು ಬದಲಾಯಿಸಿಕೊಂಡ ಕನ್ನಡ ಚಿತ್ರರಂಗದ ಹಿರಿಯ ನಟ!

Webdunia
ಸೋಮವಾರ, 9 ಏಪ್ರಿಲ್ 2018 (06:43 IST)
ಬೆಂಗಳೂರು : ಸಿನಿಮಾ ತಾರೆಯರು ಹೆಚ್ಚಾಗಿ ಸಿನಿಮಾಕ್ಕೆ ಬರುವ ಮೊದಲು ಅಥವಾ ಬಂದ ಸ್ವಲ್ಪ ಸಮಯದ  ನಂತರ ತಮ್ಮ ಹೆಸರನ್ನು ಬದಲಾಯಿಸುವುದನ್ನು ನಾವು ಕೇಳಿದ್ದೇವೆ. ಆದರೆ ಕನ್ನಡ ಚಿತ್ರರಂಗದ ಹಿರಿಯ ನಟರೊಬ್ಬರು 40 ವರ್ಷದ ನಂತರ ತಮ್ಮ ಹೆಸರನ್ನು ಬದಲಾಯಿಸಿಕೊಂಡಿದ್ದಾರೆ.

ಹೌದು. ಅವರೇ ನಟ ಜ್ಯೂನಿಯರ್ ನರಸಿಂಹರಾಜು. ಇವರು ಸಿನಿಮಾರಂಗಕ್ಕೆ ಬಂದು 40 ವರ್ಷಗಳ ನಂತರ ದೀಗ ತಮ್ಮ ಹೆಸರು ಬದಲಿಸಿಕೊಳ್ಳುವ ಯೋಚನೆ  ಮಾಡಿದ್ದಾರೆ. ಈಗ ಇವರು ತಮ್ಮ ಜ್ಯೂ. ನರಸಿಂಹರಾಜು ಹೆಸರಿನ ಬದಲು ಮೈಸೂರು ನರಸಿಂಹರಾಜು ಎಂದು ಇಟ್ಟುಕೊಂಡಿದ್ದಾರೆ. ಇದಕ್ಕೆ ಕಾರಣವೆನೆಂಬುದನ್ನು ಕೂಡ ಅವರೇ ತಿಳಿಸಿದ್ದಾರೆ. ‘ನಾನು ಚಿತ್ರರಂಗಕ್ಕೆ ಬಂದಾಗ ನನ್ನ ಬಿಟ್ಟು ಮತ್ತಿಬ್ಬರು ಜ್ಯೂನಿಯರ್‌ ಗಳು ಇದ್ದರು.


ಈಗ ಬಹಳಷ್ಟು ಮಂದಿ ತಮ್ಮ ಹೆಸರಿನ ಮೊದಲು ಜ್ಯೂ. ಸೇರಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಇಷ್ಟು ವಯಸ್ಸಾದರೂ ಜ್ಯೂನಿಯರ್‌ ಆಗಿ ಇದ್ದರೆ ಸೀನಿಯರ್ ಆಗುವುದು ಯಾವಾಗ ಎಂದು ಸ್ನೇಹಿತರು ರೇಗಿಸುತ್ತಾರಂತೆ.
ಈ ಕಾರಣಕ್ಕೆ ಜ್ಯೂ. ನರಸಿಂಹರಾಜು ಇನ್ನು ಮುಂದೆ ಮೈಸೂರು ನರಸಿಂಹರಾಜು ಆಗುತ್ತಿದ್ದೇನೆ’ ಎಂದು ತಿಳಿಸಿದ್ದಾರೆ.

 

ಇವರು ಪಕ್ಕಾ ಕಳ್ಳ, ಮಲ್ಲಿಗೆ ಸಂಪಿಗೆ, ಗಂಡುಗಲಿ ರಾಮ, ರಂಗನಾಯಕಿ, ತಾಯಿಯ ಮಡಿಲಲ್ಲಿ, ಜೈ ಕರ್ನಾಟಕ ಸೇರಿ ಬಹಳಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ಸಮಾಧಿ ಧ್ವಂಸ, ಫೋಷಕರು ಏನ್ ಹೇಳ್ತಾರೆ ಗೊತ್ತಾ

ನಾಳೆ ಡೆವಿಲ್ ತೆರೆಗೆ, ಜೈಲಿನಲ್ಲಿದ್ರೂ ದರ್ಶನ್ ಕೈಬಿಡದ ಕನ್ನಡ ತಾರೆಯರು ಇವರೇ

IMDb 2025 ರ ಅತ್ಯಂತ ಜನಪ್ರಿಯ ಭಾರತೀಯ ಚಲನಚಿತ್ರಗಳು ಪ್ರಕಟ

ನಿನ್ನ ವ್ಯಕ್ತಿತ್ವಕ್ಕೆ ನಾನೇ ನಿನ್ನ ದೊಡ್ಡ ಚಿಯರ್‌ಲೀಡರ್‌: ರುಕ್ಮಿಣಿ ವಸಂತ್‌ಗೆ ಚೈತ್ರಾ ಪ್ರೀತಿಯ ವಿಶ್‌

ಶಿರಡಿ ಸಾಯಿಬಾಬಾಗೆ ಕೊಡುಗೆ ನೀಡಿ, ಕಾರಣ ಬಿಚ್ಚಿಟ್ಟ ಕನಸಿನ ರಾಣಿ ಮಾಲಾಶ್ರೀ

ಮುಂದಿನ ಸುದ್ದಿ
Show comments