ಇನ್ ಸ್ಟಾಗ್ರಾಂನಲ್ಲಿ 11 ದಶಲಕ್ಷಕ್ಕೂ ಹೆಚ್ಚು ಅನುಯಾಯಿಗಳನ್ನು ಪಡೆದ ದಕ್ಷಿಣ ಭಾರತದ ಏಕೈಕ ನಟ

Webdunia
ಸೋಮವಾರ, 8 ಮಾರ್ಚ್ 2021 (10:22 IST)
ಹೈದರಾಬಾದ್ : ಟಾಲಿವುಡ್ ನ ಖ್ಯಾತ ನಟ ವಿಜಯ್ ದೇವರಕೊಂಡ ಅವರು ಯಾವಗಲೂ ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿದ್ದು, ಫೋಟೊಗಳನ್ನು ಪೋಸ್ಟ್ ಮಾಡುತ್ತಿದ್ದು, ಇದಕ್ಕೆ ಜನರಿಂದ ಕಾಮೆಂಟ್ ಬರುತ್ತಿತ್ತು.

ಇತ್ತೀಚಿನ ಮಾಹಿತಿ ಪ್ರಕಾರ ನಟ ವಿಜಯ್ ದೇವರಕೊಂಡ ಅವರು ಫೋಟೊಗಳನ್ನು ಹಂಚಿಕೊಳ್ಳುವ ಮೂಲಕ ದೊಡ್ಡ ಮೈಲುಗಲ್ಲು ಸಾಧಿಸಿದ್ದಾರೆ. ಇನ್ ಸ್ಟಾಗ್ರಾಂನಲ್ಲಿ 11 ದಶಲಕ್ಷಕ್ಕೂ ಹೆಚ್ಚು ಅನುಯಾಯಿಗಳನ್ನು ಗಳಿಸಿದ್ದಾರೆ. ಆ ಮೂಲಕ ಅವರು  11 ಮಿಲಿಯನ್ ಫಾಲೋವರ್ಸ್ ಹೊಂದಿರುವ ದಕ್ಷಿಣ ಭಾರತದ ಮೊದಲ ನಟ ಎನಿಸಿಕೊಂಡಿದ್ದಾರೆ. ಈ ವಿಚಾರವನ್ನು ಅವರ ಅಭಿಮಾನಿಗಳು ವಿಶೇಷ ಪೋಸ್ಟರ್ ಮೂಲಕ ಹಂಚಿಕೊಳ್ಳುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಹಿಟ್ ಆದ ಬೆನ್ನಲ್ಲೇ ಬಿಗ್ ಸುದ್ದಿ ಕೊಟ್ಟ ಹೊಂಬಾಳೆ ಫಿಲಂಸ್: ಅಮಿತಾಭ್ ಜೊತೆ ರಿಷಬ್ ಶೆಟ್ಟಿ

ಕಾಲು ನೋವೆಂದು ಆಸ್ಪತ್ರೆಗೆ ದಾಖಲಾಗಿರುವ ಹಿರಿಯ ನಟ ಉಮೇಶ್ ಗೆ ಗಂಭೀರ ಖಾಯಿಲೆ

ರಿಯಲ್ ಲೈಫ್ ನಲ್ಲಿ ಜೋಡಿಯಾಗಲಿದೆ ಕೋಸ್ಟಲ್ ವುಡ್ ನ ಖ್ಯಾತ ರೀಲ್ ಜೋಡಿ

ಆಕರ್ಷಕ ‌ಕಸ್ಟ್ಯೂಮ್ ನಲ್ಲಿ ರೊಮ್ಯಾಂಟಿಕ್ ಆಗಿ ಕಾಣಿಸಿಕೊಂಡ‌ ದರ್ಶನ್

ದಯವಿಟ್ಟು ಶೇರ್ ಮಾಡಿ, very important: ಕುತೂಹಲ ಮೂಡಿಸಿದ ನಟ ಪ್ರಥಮ್ ಪೋಸ್ಟ್‌

ಮುಂದಿನ ಸುದ್ದಿ
Show comments