Webdunia - Bharat's app for daily news and videos

Install App

ಹೆಡ್ ಬುಷ್ ಪ್ರಿ ರಿಲೀಸ್ ಈವೆಂಟ್ ಇಂದು: ರಮ್ಯಾ, ರಚಿತಾ ಆಕರ್ಷಣೆ

Webdunia
ಭಾನುವಾರ, 16 ಅಕ್ಟೋಬರ್ 2022 (09:00 IST)
ದಾವಣಗೆರೆ: ಡಾಲಿ ಧನಂಜಯ್ ಹೋಂ ಬ್ಯಾನರ್‍ ನಲ್ಲಿ ನಿರ್ಮಿಸಿ ನಟಿಸಿರುವ ಹೆಡ್ ಬುಷ್ ಸಿನಿಮಾ ಪ್ರಿ ರಿಲೀಸ್ ಈವೆಂಟ್ ಇಂದು ದಾವಣಗೆರೆಯಲ್ಲಿ ಅದ್ಧೂರಿಯಾಗಿ ನಡೆಯಲಿದೆ.

ಅಗ್ನಿಶ್ರೀಧರ್ ನಿರ್ದೇಶಿಸಿರುವ ಡಾನ್ ಜಯರಾಜ್ ಕುರಿತಾದ ಅಂಡರ್ ವರ್ಲ್ಡ್ ಕತೆಯಾಧಾರಿತ ಹೆಡ್ ಬುಷ್ ಸಿನಿಮಾ ಅಕ್ಟೋಬರ್ 21 ಕ್ಕೆ ಥಿಯೇಟರ್ ನಲ್ಲಿ ಬಿಡುಗಡೆಯಾಗಲಿದೆ.

ದಾವಣಗೆರೆಯಲ್ಲಿ ಇಂದು ಅದ್ಧೂರಿಯಾಗಿ ಪ್ರಿ ರಿಲೀಸ್ ಈವೆಂಟ್ ಕಾರ್ಯಕ್ರಮ ನಡೆಯಲಿದ್ದು, ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ, ಡಿಂಪಲ್ ಕ್ವೀನ್ ರಚಿತಾ ರಾಮ್ ಆಗಮಿಸುತ್ತಿದ್ದಾರೆ. ಸಂಜೆ 5.30 ಕ್ಕೆ ಎಂಬಿಎ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ.

-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮನೆಗೆ ಬಂದ ಜಗ್ಗೇಶ್‌ಗೆ ದುಬಾರಿ ವಾಚ್ ಗಿಫ್ಟ್ ಕೊಟ್ಟ ಶಿವರಾಜ್‌ಕುಮಾರ್ ದಂಪತಿ

ಗಣೇಶ ಹಬ್ಬದಂದೇ ಬಹುನಿರೀಕ್ಷಿತ ರಾಮಾಯಣ ಸಿನಿಮಾದ ಮೊದಲ ಸಿನಿಮಾ ಔಟ್‌: ಜೈ ಜೈ ರಾಮ್ ಹಾಡಿಗೆ ಅಭಿಮಾನಿಗಳು ಫಿದಾ

Video: ವಿಜಯ್‌-ರಶ್ಮಿಕಾ ಅಭಿನಯದ ರಣಬಾಲಿ ಚಿತ್ರ ರಿಲೀಸ್‌ಗೆ ಡೇಟ್ ಫಿಕ್ಸ್: ಖಡಕ್‌ ಲುಕ್‌ ಅಬ್ಬರಿಸಲಿರುವ ದೇವರಕೊಂಡ

ಗಣೇಶ ಚತುರ್ಥಿಯಂದು ಡಾಲಿ ಮನೆಯಲ್ಲಿ ಡಬಲ್‌ ಸಂಭ್ರಮ: ವಿಶೇಷವಾಗಿ ಮಗ ಹೆಸರನ್ನು ರಿವಿಲ್‌ ಮಾಡಿದ ಧನಂಜಯ್‌

BIG BOSS KANNADA: ದೊಡ್ಮನೆ ಮನೆ ಪ್ರವೇಶಿಸದೆ ಫ್ಲೈಟ್ ಜರ್ನಿಯಲ್ಲೇ ಪ್ರಯಾಣ ಮುಗಿಸಿದ ಪ್ರಥಮಾ ಪ್ರಸಾದ್

ಮುಂದಿನ ಸುದ್ದಿ
Show comments