Webdunia - Bharat's app for daily news and videos

Install App

ಹೃದಯಾಘಾತದ ವೈರಲ್ ವಿಡಿಯೋ ಅಸಲಿಯೋ ನಕಲಿಯೋ!?

Webdunia
ಶನಿವಾರ, 30 ಅಕ್ಟೋಬರ್ 2021 (13:39 IST)
ಸೋಶಿಯಲ್ ಮೀಡಿಯಾದಲ್ಲಿ ಕೋಟ್ಯಂತರ ಜನರು ಪುನೀತ್ ಅಗಲಿಕೆಗೆ ಕಂಬನಿ ಮಿಡಿಯುತ್ತಿದ್ದಾರೆ.
ಶ್ರದ್ಧಾಂಜಲಿ ಸಲ್ಲಿಸುತ್ತ, ಅಪ್ಪು ಬಗೆಗಿನ ಮಾತುಗಳನ್ನು ಹಂಚಿಕೊಳ್ಳುತ್ತಿದ್ದಾರೆ ಈ ನಡುವೆ ಪುನೀತ್ ಅವರದ್ದು ಎಂದು ಹೇಳಲಾದ ಒಂದು ವಿಡಿಯೋ ವೈರಲ್ ಆಗುತ್ತಿದೆ. ಸೋಶಿಯಲ್ ಮೀಡಿಯಾ ಹಾಗೂ ಎಲ್ಲರ ಮೊಬೈಲ್ಗಳಲ್ಲಿ ಈ ವಿಡಿಯೋ ಹರಿದಾಡುತ್ತಿದೆ. ಆದರೆ ಅದು ಪುನೀತ್ ಅವರ ವಿಡಿಯೋ ಅಲ್ಲ!
ಕೆಲವು ತಿಂಗಳ ಹಿಂದೆ ಬೆಂಗಳೂರಿನ ಜಿಮ್ವೊಂದರಲ್ಲಿ ವ್ಯಕ್ತಿಯೊಬ್ಬರಿಗೆ ಹೃದಯಾಘಾತ ಆಗಿತ್ತು. ವರ್ಕೌಟ್ ಮಾಡುತ್ತಿದ್ದಾಗ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಬಳಿಕ ಅವರು ಅಲ್ಲಿಯೇ ಕುಸಿದುಬಿದ್ದು, ಕೊನೆಯುಸಿರು ಎಳೆದಿದ್ದರು. ಆ ಎಲ್ಲ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಅದೇ ವಿಡಿಯೋ ಈಗ ವೈರಲ್ ಆಗುತ್ತಿದೆ. ಅದರಲ್ಲಿ ಇರುವುದು ಪುನೀತ್ ಎಂದು ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ಮರ್ಡರ್ ಕೇಸ್: ನಟ ದರ್ಶನ್ ಗೆ ಇಂದು ಮಹತ್ವದ ದಿನ

ನಟರು ದೇವಲೋಕದಿಂದ ಇಳಿದು ಬಂದವರಾ… ಏರ್ ಪೋರ್ಟ್ ನಲ್ಲಿ ಅಲ್ಲು ಅರ್ಜುನ್ ವರ್ತನೆಗೆ ಟೀಕೆ Video

ಕೇರಳಕ್ಕೆ ಮರಳುವ ದಾರಿ ತಪ್ಪಿದ್ದ ಮಮ್ಮುಟ್ಟಿ: ಸಹಾಯಕ್ಕೆ ಬಂದ ಸ್ಥಳೀಯನಿಗೆ ಮಾಡಿದ್ದೇನು ನೋಡಿ Video

ನಿಷೇಧಿತ ಉತ್ಪನ್ನಗಳಿಗೆ ಪ್ರಚಾರ: ಬಾಲಿವುಡ್‌ ಸ್ಟಾರ್‌ ಶಾರುಖ್, ದೇವಗನ್, ಟೈಗರ್ ಶ್ರಾಫ್‌ಗೆ ಪೋಕಾಸ್‌ ನೋಟಿಸ್

ಶೂಟಿಂಗ್ ಸ್ಥಳಕ್ಕೆ ಹೋಗುವಾಗ ದಾರಿ ತೋರಿಸಿದ ವ್ಯಕ್ತಿ, ಖ್ಯಾತ ನಟ ಮಮ್ಮೂಟ್ಟಿ ಆ ವ್ಯಕ್ತಿ ಜತೆ ನಡೆದುಕೊಂಡ ರೀತಿ ನೋಡಿದ್ರೆ ಶಾಕ್

ಮುಂದಿನ ಸುದ್ದಿ
Show comments