Webdunia - Bharat's app for daily news and videos

Install App

ಹೊಸ ಗರ್ಲ್‌ಫ್ರೆಂಡ್ ಜತೆ ಟ್ರಿಪ್ ಎಂಜಾಯ್ ಮಾಡುತ್ತಿರುವ ನಾಗಚೈತನ್ಯ!

Sampriya
ಬುಧವಾರ, 24 ಏಪ್ರಿಲ್ 2024 (16:39 IST)
Photo Courtesy X
ಹೈದರಾಬಾದ್: ಮಾಜಿ ಪತ್ನಿ ಸಮಂತಾರಿಂದ ವಿಚ್ಛೇಧನ ಪಡೆದು ದೂರವಾದ ನಂತರ ನಟ ನಾಗಚೈತನ್ಯ ಹೆಸರು  ನಟಿ ಶೋಭಿತಾ ಧೂಳಿಪಾಲ ಜತೆ ತಳುಕು ಹಾಕಿಕೊಂಡಿದೆ.

ಇವರಿಬ್ಬರ ರಿಲೇಶನ್‌ ಶಿಫ್‌ ಬಗ್ಗೆ ಆಗಾಗ್ಗೆ ವದಂತಿಗಳು ಹರಿದಾಡುತ್ತಲೇ ಇರುತ್ತದೆ. ಎರಡು ದಿನಗಳ ಹಿಂದೆ, ಶೋಭಿತಾ ಧೂಳಿಪಾಲ ಅವರು ವನ್ಯಜೀವಿ ತಂಗುದಾಣದಲ್ಲಿ ಎಂಜಾಯ್ ಮಾಡುತ್ತಿರುವ ಫೋಟೋವನ್ನು ಹಂಚಿಕೊಂಡಿದ್ದರು.

ಇನ್ನು ಭಾನುವಾರ ನಾಗಚೈತನ್ಯ ಕೂಡ ಹೊಸ ಚಿತ್ರಗಳನ್ನು ಪೋಸ್ಟ್ ಮಾಡಿದ್ದಾರೆ. ಇವರಿಬ್ಬರ ಫೋಟೋಗಳನ್ನು ಹೋಲಿಕೆ ಮಾಡಿದ ಅಭಿಮಾನಿಗಳು , ಇಬ್ಬರೂ ಒಂದೇ ಸ್ಥಳದಲ್ಲಿ ರಜೆಯನ್ನು ಎಂಜಾಯ್ ಮಾಡುತ್ತಿದ್ದಾರೆ ಎಂದು ಗೆಸ್ ಮಾಡಿದ್ದಾರೆ.

ಇದೀಗ ಇವರಿಬ್ಬರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಫೋಟೋಗಳು ಹೊಸ ವದಂತಿಗೆ ಕಾರಣವಾಗಿದೆ.  ಇದುವರೆಗೆ ಇವರಿಬ್ಬರು ತಾವು ಪ್ರೀತಿಸುವುದರ ಬಗ್ಗೆ ಸ್ಪಷ್ಟಣೆಯನ್ನು ನೀಡಿಲ್ಲ.

ಬಾಕ್ಸ್ ಆಫೀಸ್‌ನಲ್ಲಿ ಬ್ಯಾಕ್-ಟು-ಬ್ಯಾಕ್ ಫ್ಲಾಪ್‌ಗಳನ್ನು ಗಳಿಸಿದ ನಾಗ ಚೈತನ್ಯ, ಚಂದೂ ಮೊಂಡೇಟಿ ಬರೆದು ನಿರ್ದೇಶಿಸಿದ ತಮ್ಮ ಮುಂಬರುವ ಚಿತ್ರ 'ತಾಂಡೇಲ್' ನೊಂದಿಗೆ ಪುನರಾಗಮನ ಮಾಡಲು ಉತ್ಸುಕರಾಗಿದ್ದಾರೆ.<>

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments