ಅತಿ ಹೆಚ್ಚು ಲೈಕ್ಸ್ ಪಡೆದ ತಮಿಳು ಟಾಪ್ 5 ಚಿತ್ರಗಳ ಟೀಸರ್ ಪಟ್ಟಿ ಇಲ್ಲಿದೆ

Webdunia
ಮಂಗಳವಾರ, 1 ಡಿಸೆಂಬರ್ 2020 (10:05 IST)
ಚೆನ್ನೈ : ಕಳೆದ 8 ತಿಂಗಳಿನಿಂದ ಕೊರೊನಾದ ಕಾರಣ ಚಿತ್ರಮಂದಿರಗಳು ತೆರೆಯದ ಕಾರಣ ದೀಪಾವಳಿಯಂದು  ಬಿಡುಗಡೆಯಾಗಬೇಕಿದ್ದ ಚಿತ್ರಗಳನ್ನು ಸಂಕ್ರಾಂತಿಗೆ ಮುಂದೂಡಲಾಗಿದೆ. ಈಗಾಗಲೇ ಕೆಲವು ಚಿತ್ರಗಳ ಟೀಸರ್  ಬಿಡುಗಡೆಯಾಗಿ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ.

ಇತ್ತೀಚೆಗೆ ಇಡುಗಡೆಯಾದ ವಿಜಯ್ ಅವರ ಮಾಸ್ಟರ್ ಚಿತ್ರದ ಟೀಸರ್ 40 ಮಿಲಿಯನ್ ವೀಕ್ಷಣೆಯನ್ನು ಪಡೆದುಕೊಂಡಿತ್ತು. ಕಳೆದ 10 ದಿನಗಳಲ್ಲಿ ಇದು 2.4 ಮಿಲಿಯನ್ ಲೈಕ್ಸ್ಗಳನ್ನು ಪಡೆದು ಮೊದಲ ಸ್ಥಾನದಲ್ಲಿದೆ. ಅದೇರೀತಿ ಹೆಚ್ಚು ಲೈಕ್ಸ್ ಪಡೆದ ತಮಿಳು ಟಾಪ್ 5 ಚಿತ್ರಗಳ ಪಟ್ಟಿ ಇಲ್ಲಿದೆ ನೋಡಿ.

ಮಾಸ್ಟರ್-2.4ಮಿಲಿಯನ್ ಲೈಕ್ಸ್
‍ಬ್ಲ್ಯಾಕ್ ವಿಡೊ-1.5 ಮಿಲಿಯನ್ ಲೈಕ್ಸ್
ಸರ್ಕಾರ್-1.4 ಮಿಲಿಯನ್ ಲೈಕ್ಸ್
ಜೋಕರ್-1.3 ಮಿಲಿಯನ್ ಲೈಕ್ಸ್
ಲಯನ್ ಕಿಂಗ್-1.3 ಮಿಲಿಯನ್ ಲೈಕ್ಸ್     

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಂದಗೋಕುಲದ ಅಭಿದಾಸ್ ಈಗ ಲ್ಯಾಂಡ್ ಲಾರ್ಡ್ ನಲ್ಲಿ ಖಡಕ್ ಚಿಕ್ಕದಣಿ

ಕಾಂತಾರ ಚಾಪ್ಟರ್ 1 ದೊಡ್ಡ ಪರದೆಯಲ್ಲಿ ಸಿನಿಮಾ ನೋಡದವರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಏಕಾಏಕಿ ಠಾಣೆ ಮೆಟ್ಟಿಲೇರಿದ ಖ್ಯಾತ ನಟ ಚಿರಂಜೀವಿ, ಆಗಿದ್ದೇನು ಗೊತ್ತಾ

BB Season 12, ದೊಡ್ಮನೆಯಲ್ಲಿ ಈ ಜೋಡಿ ಲವ್‌ ಸ್ಟೋರಿ ಭಾರೀ ಇರಿಟೇಶನ್ ಎಂದ ನೆಟ್ಟಿಗರು

Kurnool Bus Tragedy: ಆ ಜೀವಗಳು ಅದೆಷ್ಟೂ ನೋವು ಅನುಭವಿಸರಬೇಕು: ರಶ್ಮಿಕಾ ಮಂದಣ್ಣ ಕಂಬನಿ

ಮುಂದಿನ ಸುದ್ದಿ
Show comments