Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಚಿರಂಜೀವಿ ಮುಂದಿನ ಚಿತ್ರದ ಬಗ್ಗೆ ಇಲ್ಲಿದೆ ಮಾಹಿತಿ

webdunia
ಸೋಮವಾರ, 4 ಜನವರಿ 2021 (15:28 IST)
ಹೈದರಾಬಾದ್ : ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ ಅಭಿನಯದ ಸೂಪರ್ ಹಿಟ್ ಪೊಲಿಟಿಕಲ್ ಡ್ರಾಮಾ ‘ ಲೂಸಿಫರ್’ ಚಿತ್ರ ತೆಲುಗಿಗೆ ರಿಮೇಕ್ ಆಗುತ್ತಿದ್ದು, ಇದರಲ್ಲಿ ಮೆಗಾಸ್ಟಾರ್ ಚಿರಂಜೀವಿ ನಟಿಸುತ್ತಿದ್ದಾರೆ.

ಈ ಚಿತ್ರವನ್ನು ಮೋಹನ್ ರಾಜ್  ನಿರ್ದೇಶಿಸಲಿದ್ದಾರೆ ಎನ್ನಲಾಗಿದೆ. ಹಾಗೂ ರಾಮ್ ಚರಣ್ ಮತ್ತು ಎನ್.ತಿರುಪತಿ ಪ್ರಸಾದ್ ಅವರು ನಿರ್ಮಿಸುತ್ತಿದ್ದಾರೆ. ಈ ಚಿತ್ರದ ಚಿತ್ರೀಕರಣ ಜನವರಿ 20ರಿಂದ ಹೈದರಾಬಾದ್  ಸುತ್ತಮುತ್ತ ನಡೆಸಲಿದ್ದಾರೆ ಎನ್ನಲಾಗಿದೆ. ಮೊದಲ ವೇಳಾಪಟ್ಟಿಯ ಬಗ್ಗೆ ಅಧಿಕೃತ ಪ್ರಕಟಣೆ  ಶೀಘ್ರದಲ್ಲಿಯೇ ಬಹಿರಂಗಗೊಳ್ಳಲಿದೆ. ಈ ಚಿತ್ರದ ಶೀರ್ಷಿಕೆ ಇನ್ನೂ ಅಂತಿಮವಾಗಿಲ್ಲ ಎನ್ನಲಾಗಿದೆ.  

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ಈ ಕಾರಣಕ್ಕೆ ಮದುವೆಯಾಗಲು ಮುಂದಾದ್ರಾ ನಯನತಾರಾ-ವಿಘ್ನೇಶ್