Webdunia - Bharat's app for daily news and videos

Install App

ಯೇ ದಿಲ್ ಹೈ ಮುಷ್ಕಿಲ್ ಜಗ್ಗ ಜಾಸೂಸ್‌ಗೂ ಮೊದಲು ಯಾಕೆ ರಿಲೀಸ್ ಆಗ್ಬೇಕು?

Webdunia
ಬುಧವಾರ, 29 ಜೂನ್ 2016 (08:45 IST)
ನಟ ರಣಬೀರ್ ಕಪೂರ್ ಸದ್ಯ ಎರಡು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಒಂದು ಸಿನಿಮಾದಲ್ಲಿ ತನ್ನ ಮಾಜಿ ಪ್ರಿಯತಮೆ ಕತ್ರೀನಾ ಕೈಫ್ ಅವರ ಜೊತೆ ಅಭಿನಯಿಸಿದ್ರೆ, ಮತ್ತೊಂದು ಸಿನಿಮಾದಲ್ಲಿ  ಅನುಷ್ಕಾ ಶರ್ಮಾ ಅವರೊಂದಿಗೆ ರೋಮ್ಯಾನ್ಸ್ ಮಾಡಿದ್ದಾರೆ ರಣಬೀರ್ ಕಪೂರ್. ಆದ್ರೆ ತಮ್ಮ ಜಗ್ಗ ಜಾಸೂಸ್ ಸಿನಿಮಾ ರಿಲೀಸ್ ಆಗುವ ಮುನ್ನ ಅನುಷ್ಕಾ ಶರ್ಮಾ ಅವರೊಂದಿಗೆ ಅಭಿನಯಿಸಿರುಯ ಯೇ ದಿಲ್ ಹೈ ಮುಷ್ಕಿಲ್ ಸಿನಿಮಾ ರಿಲೀಸ್ ಆಗ್ಬೇಕು ಅಂತಾ ರಣಬೀರ್ ಕಪೂರ್ ಹೇಳಿದ್ದಾರೆ.

 
ಅಂದ್ಹಾಗೆ ರಣ್ ಬೀರ್ ಅವರು ತಮ್ಮ ಜಗ್ಗ ಜಾಸೂಸ್ ಸಿನಿಮಾವೇ ಮೊದಲು ರಿಲೀಸ್ ಆಗ್ಬೇಕು ಅಂತಾ ಹೇಳಿರೋದಕ್ಕೆ ಒಂದು ಕಾರಣ ಕೂಡ ಇದೆ. ಅದೇನಪ್ಪಾ ಅಂದ್ರೆ ರಣ್ ಬೀರ್ ಕಪೂರ್ ಅಭಿನಯದ ಈ ಹಿಂದೆ ರಿಲೀಸ್ ಆದ ಸಿನಿಮಾಗಳು ಅವರಿಗೆ ಹೇಳಿದ ಮಟ್ಟಿಗೆ ಸಕ್ಸಸ್ ತಂದುಕೊಟ್ಟಿಲ್ಲ.ಆದ್ರೆ ಯೇ ದಿಲ್ ಹೈ ಮುಷ್ಕಿಲ್ ಸಿನಾಮದ ಮೇಲೆ ರಣ್ ಬೀರ್ ಕಪೂರ್ ಅವರಿಗೆ ತುಂಬಾನ ನಿರೀಕ್ಷೆಗಳಿವೆಯಂತೆ. ಈ ಸಿನಿಮಾ ತನಗೊಂದು ಸ್ಪೆಷಲ್ ಇಮೇಜ್ ತಂದುಕೊಡುತ್ತೆ ಅನ್ನೋ ಲೆಕ್ಕಾಚಾರದಲ್ಲಿದ್ದಾರೆ ರಣ್ ಬೀರ್ ಕಪೂರ್ , ಹಾಗಾಗಿ ರಣ್ ಬೀರ್ ಜಗ್ಗ ಜಾಸೂಸ್ ಸಿನಿಮಾಕ್ಕಿಂತ ಮೊದಲ ಯೇ ದಿಲ್ ಹೈ ಮುಷ್ಕಿಲ್ ಸಿನಿಮಾ ರಿಲೀಸ್ ಆದ್ರೆ ಚೆನ್ನಾಗಿರುತ್ತೆ ಅಂತಾ ಹೇಳುತ್ತಿದ್ದಾರೆ.
 
ಜಗ್ಗ ಜಾಸೂಸ್ ಸಿನಿಮಾದಲ್ಲಿ ರಣ್ ಬೀರ್ ಕತ್ರೀನಾ ಕೈಫ್ ಅವರೊಂದಿಗೆ ಅಭಿನಯಿಸಿದ್ದಾರೆ.ಈ ಸಿನಿಮಾ ಮುಂದಿನ ವರ್, ಅಂದ್ರೆ 2017 ಜನವರಿಯಲ್ಲಿ ರಿಲೀಸ್ ಆಗಲಿದೆ. ಇನ್ನು ಯೇ ದಿಲ್ ಹೈ ಮುಷ್ಕಿಲ್ ಸಿನಿಮಾ ಇದೇ ವರ್ಷ ಅಕ್ಟೋಬರ್ 28 ರದು ರಿಲೀಸ್ ಆಗಲಿದೆ. ಈ ಸಿನಿಮಾವನ್ನು ಕರಣ್ ಜೋಹರ್ ಅವರು ನಿರ್ದೇಶನ ಮಾಡಿದ್ದಾರೆ.ಸಿನಿಮಾದಲ್ಲಿ ಐಶ್ವರ್ಯಾ ರೈ ಹಾಗೂ ಫವಾದ್ ಖಾನ್ ಅವರು ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿ ಬಾಸ್ ಫ್ಯಾನ್ಸ್ ಮೆಸೇಜ್‌ಗೆ ಮತ್ತೇ ವಿಡಿಯೋ ಮಾಡಿ ಕ್ಷಮೆ ಕೋರಿದ ಮಡೆನೂರು ಮನು

Kantara Chapter 1: ರಿಷಭ್ ಶೆಟ್ಟಿ ಜನ್ಮದಿನಕ್ಕೆ ಕಾಂತಾರ ಚಾಪ್ಟರ್ 1 ಬಿಗ್ ಅಪ್ ಡೇಟ್

ಅಕ್ರಮ ಚಿನ್ನ ಸಾಗಣೆ ಪ್ರಕರಣ: ಬೆಚ್ಚಿಬೀಳಿಸುತ್ತೆ ರನ್ಯಾ ರಾವ್‌ ಮಾಸ್ಟರ್ ಮೈಂಡ್‌

ಎಕ್ಕ ಬಿಡುಗಡೆಗೆ ದಿನಗಣನೆ ಮಾಡುತ್ತಿರುವಾಗಲೇ ಮಂತ್ರಾಲಯಕ್ಕೆ ಯುವ ರಾಜ್‌ಕುಮಾರ್ ಭೇಟಿ

ಶೆಫಾಲಿ ಮರಣದ ಕೆಲ ಗಂಟೆಗಳಲ್ಲೇ ನಾಯಿ ಜತೆ ಪರಾಗ್ ವಾಕಿಂಗ್‌: ಕಾರಣ ಬಿಚ್ಚಿಟ್ಟ ಆಪ್ತ ಸ್ನೇಹಿತ

ಮುಂದಿನ ಸುದ್ದಿ
Show comments