Webdunia - Bharat's app for daily news and videos

Install App

ತಮಿಳು ನಟ ಸಿಂಬು ಮನೆ ಮುಂದೆ ಧರಣಿ ಕೂತ ಸೀರಿಯಲ್ ನಟಿ

Webdunia
ಗುರುವಾರ, 26 ಮೇ 2022 (16:48 IST)
ಚೆನ್ನೈ: ತಮಿಳಿನ ಖ್ಯಾತ ನಟ ಸಿಂಬು ಎಂದರೆ ಇಷ್ಟಪಡದ ಹುಡುಗಿಯರಿಲ್ಲ. ಈತನನ್ನು ಮದುವೆಯಾಗಲು ಹುಡುಗಿಯರು ತುದಿಗಾಲಲ್ಲಿ ನಿಂತಿದ್ದಾರೆ. ಇಂತಿಪ್ಪ ಸಿಂಬು ಮನೆ ಮುಂದೆ ಈಗ ಸೀರಿಯಲ್ ನಟಿಯೊಬ್ಬರು ಹೈಡ್ರಾಮಾ ಮಾಡಿದ್ದಾರೆ.

ಜೀ ತಮಿಳು ವಾಹಿನಿಯ ‘ಯಾರಡಿ ನೀ ಮೋಹಿನಿ’ ಧಾರವಾಹಿ ಖ್ಯಾತಿಯ ನಟಿ ಶ್ರೀನಿಧಿ ನಿನ್ನೆ ರಾತ್ರಿ ಸಿಂಬು ಮನೆ ಮುಂದೆ ಧರಣಿ ಕೂತಿದ್ದಾರೆ. ನಾನು ಸಿಂಬುವನ್ನು ನೋಡಲೇಬೇಕು ಎಂದು ಹಠ ಹಿಡಿದಿದ್ದಾರೆ.

ಬಳಿಕ ಸಿಂಬು ಮನೆಯವರು ಆಕೆಯನ್ನು ಸಮಾಧಾನಪಡಿಸಿ ಮನೆಗೆ ಕಳುಹಿಸಿದರು. ಇದಕ್ಕೂ ಮೊದಲು ಸೋಷಿಯಲ್ ಮೀಡಿಯಾದಲ್ಲಿ ತನಗೆ ಸಿಂಬು ಎಂದರೆ ಇಷ್ಟ ಎಂದು ನಟಿ ಹೇಳಿಕೊಂಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ
Show comments