Select Your Language

Notifications

webdunia
webdunia
webdunia
webdunia

ಪುನೀತ್ ನಿವಾಸಕ್ಕೆ ಹೈ ಸೆಕ್ಯೂರಿಟಿ!

ಪುನೀತ್ ನಿವಾಸಕ್ಕೆ ಹೈ ಸೆಕ್ಯೂರಿಟಿ!
ಬೆಂಗಳೂರು , ಭಾನುವಾರ, 31 ಅಕ್ಟೋಬರ್ 2021 (08:24 IST)
ಪುನೀತ್ ರಾಜ್ ಕುಮಾರ್ ಮನೆ ಬಳಿ ಹೈ ಸೆಕ್ಯೂರಿಟಿ ಏರ್ಪಡಿಸಲಾಗಿದೆ.
ಅಂತ್ಯಸಂಸ್ಕಾರ ಮುಗಿಸಿ ಕುಟುಂಬಸ್ಥರು ಮನೆ ಕಡೆ ಬರುವ ಸಾಧ್ಯತೆ ಇರುವುದರಿಂದ ಸದಾಶಿವನಗರದ ಮನೆಯ ಬಳಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದ್ದು, ಮನೆಯ ಹತ್ತಿರಕ್ಕೆ ಅಭಿಮಾನಿಗಳನ್ನು ನಿರ್ಬಂಧಿಸಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಅಭಿಮಾನಿಗಳಿಗೆ ವೀಕ್ಷಿಸಲು ಎಲ್ಇಡಿ ಪರದೆ!