Select Your Language

Notifications

webdunia
webdunia
webdunia
webdunia

ಹಿಂದಿ ಹಿರಿಯ ನಟ ಅರುಣ್ ಬಾಲಿ ನಿಧನ

ಹಿಂದಿ ಹಿರಿಯ ನಟ ಅರುಣ್ ಬಾಲಿ ನಿಧನ
ಮುಂಬೈ , ಶುಕ್ರವಾರ, 7 ಅಕ್ಟೋಬರ್ 2022 (09:50 IST)
Photo Courtesy: Google
ಮುಂಬೈ: ಹಿಂದಿ ಸಿನಿಮಾ ಮತ್ತು ಕಿರುತೆರೆಯ ಹಿರಿಯ ನಟ ಅರುಣ್ ಬಾಲಿ ನಿಧನರಾಗಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು.

ಕೊನೆಯದಾಗಿ ಅವರು ಅಮೀರ್ ಖಾನ್ ನಾಯಕರಾಗಿದ್ದ ಲಾಲ್ ಸಿಂಗ್ ಛಡ್ಡಾ ಸಿನಿಮಾದಲ್ಲಿ ಅಭಿನಯಿಸಿದ್ದರು. ಇದಲ್ಲದೆ ಬಣ್ಣದ ಲೋಕದಲ್ಲಿ ಹಲವು ವರ್ಷಗಳ ಅನುಭವ ಅವರಿಗಿತ್ತು.

ಅವರ ನಿಧನಕ್ಕೆ ಅಭಿಮಾನಿಗಳು, ಕಲಾವಿದರು ಸೋಷಿಯಲ್ ಮೀಡಿಯಾ ಮೂಲಕ ಸಂತಾಪ ವ್ಯಕ್ತಪಡಿಸಿದ್ದರು.

-Edited by Rajesh Patil

Share this Story:

Follow Webdunia kannada

ಮುಂದಿನ ಸುದ್ದಿ

ಸಿನಿಮಾ ಸ್ಟಾರ್ ಗಳದ್ದು ಈಗ ಪಂಚೆ ಸ್ಟೈಲ್!