Select Your Language

Notifications

webdunia
webdunia
webdunia
webdunia

ಸಿಹಿ ಕಹಿ ಚಂದ್ರು ಪುತ್ರಿ, ನಟಿ ಹಿತಾ ಚಂದ್ರಶೇಖರ್ ಮದುವೆಯಲ್ಲಿ ಬಿಗ್ ಬಾಸ್ ಫ್ರೆಂಡ್ಸ್

ಸಿಹಿ ಕಹಿ ಚಂದ್ರು ಪುತ್ರಿ, ನಟಿ ಹಿತಾ ಚಂದ್ರಶೇಖರ್ ಮದುವೆಯಲ್ಲಿ ಬಿಗ್ ಬಾಸ್ ಫ್ರೆಂಡ್ಸ್
ಬೆಂಗಳೂರು , ಸೋಮವಾರ, 2 ಡಿಸೆಂಬರ್ 2019 (09:32 IST)
ಬೆಂಗಳೂರು: ಹಿರಿಯ ನಟ, ನಿರ್ದೇಶಕ ಸಿಹಿ ಕಹಿ ಚಂದ್ರು ಪುತ್ರಿ, ನಟಿ ಹಿತಾ ಚಂದ್ರಶೇಖರ್ ತಮ್ಮ ಬಹುಕಾಲದ ಗೆಳೆಯ ಕಿರಣ್ ಶ್ರೀನಿವಾಸ್ ಜತೆಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.


ನಿನ್ನೆ ನಡೆದ ವಿವಾಹ ಕಾರ್ಯಕ್ರಮದಲ್ಲಿ ಹಿತಾ ಹಾಗೂ ನಟ ಕಿರಣ್ ಶ್ರೀನಿವಾಸ್ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಈ ವಿವಾಹ ಕಾರ್ಯಕ್ರಮದಲ್ಲಿ ಸ್ಯಾಂಡಲ್ ವುಡ್ ಕಲಾವಿದರು, ಎರಡೂ ಕುಟುಂಬ ವರ್ಗದವರು ಭಾಗವಹಿಸಿದ್ದರು.

ವಿಶೇಷವೆಂದರೆ ಸಿಹಿ ಕಹಿ ಚಂದ್ರು ಬಿಗ್ ಬಾಸ್ ಮನೆಯಲ್ಲಿ ಆಪ್ತರಾಗಿದ್ದ ನಟಿ ಅನುಪಮಾ ಗೌಡ, ಕೃಷಿ ತಾಪಂಡ ಮುಂತಾದವರೂ ಮದುವೆಗೆ ಆಗಮಿಸಿ ಶುಭ ಹಾರೈಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಒಡೆಯ ಸಿನಿಮಾ ಟ್ರೈಲರ್ ನೋಡಿದ ಜನ ಇದು ತಮಿಳು ಸಿನಿಮಾ ರಿಮೇಕ್ ಅಂದ್ರು!