Webdunia - Bharat's app for daily news and videos

Install App

ಸಲಾರ್ ಸಿನಿಮಾ ಪೈರಸಿಯಾಗದಂತೆ ತಡೆಯಲು ಫ್ಯಾನ್ಸ್ ಸಹಾಯ ಕೇಳಿದ ಹೊಂಬಾಳೆ ಫಿಲಂಸ್

Webdunia
ಶನಿವಾರ, 23 ಡಿಸೆಂಬರ್ 2023 (10:50 IST)
ಹೈದರಾಬಾದ್: ಇತ್ತೀಚೆಗೆ ಯಾವುದೇ ಬಿಗ್ ಬಜೆಟ್ ಸಿನಿಮಾಗಳಿಗೆ ಪೈರಸಿ ತಲೆನೋವಾಗಿ ಪರಿಣಮಿಸುತ್ತಿದೆ. ಇದು ಚಿತ್ರದ ಗಳಿಕೆ ಮೇಲೂ ಪರಿಣಾಮ ಬೀರುತ್ತಿದೆ.

ಇದೀಗ ಸಲಾರ್ ಸಿನಿಮಾಗೂ ಪೈರಸಿ ಚಿಂತೆ ಶುರುವಾಗಿದೆ. ಈಗಾಗಲೇ ಸಿನಿಮಾ ನೋಡಿದ ಕೆಲವರು ಥಿಯೇಟರ್ ನಲ್ಲಿ ವಿಡಿಯೋ ಮಾಡಿ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಳ್ಳುತ್ತಿದ್ದಾರೆ.

ಇದರಿಂದ ಚಿತ್ರದ ಬಗ್ಗೆ ನೆಗೆಟಿವ್ ರಿವ್ಯೂ ಕೂಡಾ ಹೆಚ್ಚಾಗುತ್ತಿದೆ. ಸಲಾರ್ ಸಿನಿಮಾ ಉಗ್ರಂ ಸಿನಿಮಾದ ಮತ್ತೊಂದು ವರ್ಷನ್ ಎಂದು ಕೆಲವರು ಟೀಕಿಸಿದ್ದಾರೆ. ಇದು ಖಂಡಿತಾ ಗಳಿಕೆ ಮೇಲೆ ಪರಿಣಾಮ ಬೀರಲಿದೆ.

ಹೀಗಾಗಿ ಹೊಂಬಾಳೆ ಫಿಲಂಸ್ ಪೈರಸಿ ತಡೆಯಲು ಅಭಿಮಾನಿಗಳ ಸಹಾಯ ಕೇಳಿದೆ. ಪೈರೇಟೆಡ್ ವಿಡಿಯೋ ಕಂಡುಬಂದರೆ @blockxtechs ಎಂಬ ಟ್ವಿಟರ್ ಖಾತೆಗೆ ಮಾಹಿತಿ ನೀಡಲು ಹೊಂಬಾಳೆ ಫಿಲಂಸ್ ಮನವಿ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments