ಸಲಾರ್ ಬಗ್ಗೆ ಇಂದು ಬಿಗ್ ಅನೌನ್ಸ್ ಮೆಂಟ್ ಮಾಡಲಿದೆ ಹೊಂಬಾಳೆ ಫಿಲಂಸ್

Webdunia
ಸೋಮವಾರ, 23 ಆಗಸ್ಟ್ 2021 (09:50 IST)
ಬೆಂಗಳೂರು: ಹೊಂಬಾಳೆ ಫಿಲಂಸ್ ಇಂದು ಪ್ರಭಾಸ್ ನಾಯಕರಾಗಿರುವ ‘ಸಲಾರ್’ ಸಿನಿಮಾ ಬಗ್ಗೆ ಬಿಗ್ ಅಪ್ ಡೇಟ್ ಒಂದನ್ನು ಕೊಡಲಿದೆ.


ಕೆಜಿಎಫ್ ಖ್ಯಾತಿಯ ಪ್ರಶಾಂತ್ ನೀಲ್ ನಿರ್ದೇಶನದ ಸಲಾರ್ ಸಿನಿಮಾದಲ್ಲಿ ಪ್ರಭಾಸ್ ಗೆ ನಾಯಕಿಯಾಗಿ ಶ್ರುತಿ ಹಾಸನ್ ಅಭಿನಯಿಸುತ್ತಿರುವುದು ಎಲ್ಲರಿಗೂ ಗೊತ್ತೇ ಇದೆ. ಈಗ ಮತ್ತೊಂದು ಕ್ಯಾರೆಕ್ಟರ್ ಅನಾವರಣಗೊಳ್ಳಲಿದೆ.

ಇಂದು ಮತ್ತೊಂದು ಪ್ರಮುಖ ಪಾತ್ರವನ್ನು ರಿವೀಲ್ ಮಾಡುವುದಾಗಿ ಹೊಂಬಾಳೆ ಫಿಲಂಸ್ ಘೋಷಿಸಿದೆ. ಇಂದು ಬೆಳಿಗ್ಗೆ 10.30 ಕ್ಕೆ ರಾಜಮನಾರ್ ಪಾತ್ರದ ಅನಾವರಣ ಮಾಡುವುದಾಗಿ ಹೇಳಲಾಗಿದೆ. ಈ ಪಾತ್ರವನ್ನು ಯಾರು ಮಾಡುತ್ತಿರಬಹುದು ಎಂಬ ಪ್ರಶ್ನೆಗೆ ಇಂದು ಉತ್ತರ ಸಿಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆ ದಿನ ಸಮಂತಾ ಪತಿ ರಾಜ್ ನಿಡಿಮೋರು ಬಗ್ಗೆ ಈ ವಿಚಾರ ಹೆಚ್ಚು ಹುಡುಕಾಟ

ದರ್ಶನ್‌ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಚಾಲೆಂಜಿಂಗ್‌ ಸ್ಟಾರ್‌ ಧ್ವನಿಯಲ್ಲೇ ಡೆವಿಲ್ ಟ್ರೇಲರ್ ದಿನಾಂಕ ರಿವಿಲ್‌

ನಿರ್ದೇಶಕ ರಾಜ್ ನಿಡಮೋರು ಜೊತೆ ಸದ್ದಿಲ್ಲದೇ ಮದುವೆಯಾದ ಸಮಂತಾ

ರಣಬೀರ್ ಕಪೂರ್ ದೈವದ ಅಪಹಾಸ್ಯ ಮಾಡುತ್ತಿದ್ದಾಗ ಸುಮ್ಮನಿದ್ರಾ ರಿಷಬ್ ಶೆಟ್ಟಿ: ಅಸಲಿ ವಿಡಿಯೋ ಇಲ್ಲಿದೆ

ರಣವೀರ್ ಸಿಂಗ್ ದೈವವನ್ನು ಅನುಕರಿಸಿ, ದೆವ್ವ ಎಂದರೂ ನಗುತ್ತಲೇ ಕೂತಾ ರಿಷಬ್ ಶೆಟ್ಟಿ, ಭಾರೀ ಆಕ್ರೋಶ

ಮುಂದಿನ ಸುದ್ದಿ
Show comments