Webdunia - Bharat's app for daily news and videos

Install App

ಯುವರಾಜ್ ಕುಮಾರ್ ಲಾಂಚ್ ಗೆ ಹೊಂಬಾಳೆ ಫಿಲಂಸ್ ರೆಡಿ

Webdunia
ಮಂಗಳವಾರ, 26 ಏಪ್ರಿಲ್ 2022 (19:24 IST)
ಬೆಂಗಳೂರು: ಡಾ ಲರಾಜ್ ಕುಮಾರ್ ಮನೆತನದ ಮತ್ತೊಬ್ಬ ಕುಡಿ ಯುವ ರಾಜ್ ಕುಮಾರ್ ಅಧಿಕೃತವಾಗಿ ಸ್ಯಾಂಡಲ್ ವುಡ್ ಗೆ ಕಾಲಿಡಲು ಸಜ್ಜಾಗಿದ್ದಾರೆ.

ಯುವರಾಜ್ ಕುಮಾರ್ ರಂಗಪ್ರವೇಶಕ್ಕೆ ಹೊಂಬಾಳೆ ಫಿಲಂಸ್ ಬಂಡವಾಳ ಹೂಡಲಿದೆ. ಸಂತೋಷ್ ಆನಂದ್ ರಾಮ್ ಯುವರಾಜ್ ಕುಮಾರ್ ಗೆ ನಿರ್ದೇಶನ ಮಾಡಲಿದ್ದಾರೆ ಎನ್ನಲಾಗಿತ್ತು.

ಇದರ ಬೆನ್ನಲ್ಲೇ ಈಗ ಹೊಂಬಾಳೆ ಫಿಲಂಸ್ ನಾಳೆ ಬೆಳ್ಳಿ ತೆರೆಗೆ ಒಂದು ಹೊಸ ಪರ್ವ ಎಂದು ಪ್ರಕಟಣೆ ನೀಡಿದೆ. ಹೀಗಾಗಿ ಇದು ಯುವರಾಜ್ ಕುಮಾರ್ ಸಿನಿಮಾ ಬಗ್ಗೆ ಘೋಷಣೆ ಮಾಡುವ ಸೂಚನೆ ಎಂದೇ ಹೇಳಲಾಗಿದೆ. ಎಲ್ಲಾ ಪ್ರಶ್ನೆಗಳಿಗೂ ನಾಳೆ ಬೆಳಿಗ್ಗೆ 9.50 ಕ್ಕೆ ಉತ್ತರ ಸಿಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ಮುಂದಿನ ಸುದ್ದಿ
Show comments