Webdunia - Bharat's app for daily news and videos

Install App

ರಾಕಿಂಗ್ ಸ್ಟಾರ್ ಯಶ್ ಮುಂದಿನ ಸಿನಿಮಾಗೂ ಹೊಂಬಾಳೆ ಫಿಲಂಸ್ ಬಂಡವಾಳ?

Webdunia
ಶುಕ್ರವಾರ, 27 ಮೇ 2022 (08:20 IST)
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಕೆಜಿಎಫ್ 2 ಯಶಸ್ಸಿನ ಬಳಿಕ ಮುಂದಿನ ಸಿನಿಮಾ ಯಾವುದು ಎಂದು ಇನ್ನೂ ಅಧಿಕೃತ ಪ್ರಕಟಣೆ ನೀಡಿಲ್ಲ.

ಮೂಲಗಳ ಪ್ರಕಾರ ಯಶ್ ಮುಂದಿನ ಸಿನಿಮಾಗೂ ಹೊಂಬಾಳೆ ಫಿಲಂಸ್ ಬಂಡವಾಳ ಹೂಡಲಿದೆ ಎನ್ನಲಾಗುತ್ತಿದೆ. ಕೆಜಿಎಫ್ 2 ಬಳಿಕ ಹೊಂಬಾಳೆ ಫಿಲಂಸ್ ಕೆಜಿಎಫ್ ಪಾರ್ಟ್ 3 ಮಾಡಲು ತಯಾರಿ ನಡೆಸುತ್ತಿದೆ.

ಇದರ ಜೊತೆಗೆ ಯಶ್ ರ ಮತ್ತೊಂದು ಸಿನಿಮಾಗೂ ಹೊಂಬಾಳೆ ಫಿಲಂಸ್ ಬಂಡವಾಳ ಹಾಕಲಿದೆ ಎನ್ನಲಾಗಿದೆ. ಈ ಬಗ್ಗೆ ನಿರ್ಮಾಪಕ ವಿಜಯ್ ಕಿರಗಂದೂರು ಸುಳಿವು ನೀಡಿದ್ದಾರೆ. ಆದರೆ ಘೋಷಣೆ ಯಾವಾಗ ಎನ್ನುವುದು ಇನ್ನೂ ಕನ್ ಫರ್ಮ್ ಆಗಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜಿಎಸ್ ಟಿ ದರ ಕಡಿತವಾದ್ರೂ ಕನ್ನಡ ಸಿನಿಮಾ ವೀಕ್ಷಕರಿಗೆ ಲಾಭವಿಲ್ಲ

ನಾನು ಸ್ವಲ್ಪ ಸ್ಲೋ ಎನಿಸಬಹುದು ಆದ್ರೆ.. ರಕ್ಷಿತ್ ಶೆಟ್ಟಿ ಹೇಳಿದ ಮಾತು ನೋಡಿ video

₹69ಕೋಟಿ ವಂಚನೆ ಬೆನ್ನಲ್ಲೇ ನಟಿ ಶಿಲ್ಪಾ ಶೆಟ್ಟಿ ಮಾಲೀಕತ್ವದ ರೆಸ್ಟೋರೆಂಟ್‌ ಇದೇನಾಯಿತು

ಹ್ರಾಟ್ರಿಕ್ ಹೀರೋ ಶಿವರಾಜ್‌ಕುಮಾರ್‌ ಹೃದಯವಂತಿಕೆಗೆ ಮನಸೋತ ಪವನ್ ಕಲ್ಯಾಣ್

ಸಿಎಂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ ಭಾರತಿ ವಿಷ್ಣುವರ್ಧನ್ ಹೇಳಿದ್ದೇನು

ಮುಂದಿನ ಸುದ್ದಿ
Show comments