Webdunia - Bharat's app for daily news and videos

Install App

ಕನ್ನಡದಲ್ಲೂ ತಯಾರಾಗಿದೆ ಹೋಂ ಮೇಡ್ ಶಾರ್ಟ್ ಮೂವಿ: ಯಾವುದು ಗೊತ್ತಾ?

Webdunia
ಭಾನುವಾರ, 12 ಏಪ್ರಿಲ್ 2020 (08:54 IST)
ಬೆಂಗಳೂರು: ಅಮಿತಾಭ್ ಬಚ್ಚನ್, ಮೆಗಾಸ್ಟಾರ್ ಚಿರಂಜೀವಿ, ಮೋಹನ್ ಲಾಲ್, ಶಿವರಾಜ್ ಕುಮಾರ್ ಸೇರಿದಂತೆ ಎಲ್ಲಾ ಸಿನಿಮಾ ರಂಗದ ದಿಗ್ಗಜರು ಅಭಿನಯಿಸಿರುವ ಕೊರೋನಾ ಕುರಿತು ಜಾಗೃತಿ ಮೂಡಿಸುವ ಹೋಂ ಮೇಡ್ ಕಿರು ಚಿತ್ರವೊಂದು ಇತ್ತೀಚೆಗೆ ವೈರಲ್ ಆಗಿತ್ತು.


ಇದೀಗ ಅದೇ ಕಿರು ಚಿತ್ರದಿಂದ ಸ್ಪೂರ್ತಿ ಪಡೆದು ಕನ್ನಡದಲ್ಲೂ ನಿರ್ದೇಶಕ ಪವನ್ ಒಡೆಯರ್ ಹೋಂ ಮೇಡ್ ಕಿರು ಚಿತ್ರ ಮಾಡಿದ್ದಾರೆ.

ಪವನ್ ತಮ್ಮ ‘ರೇಮೋ’ ಚಿತ್ರತಂಡದ ಜತೆಗೆ ಈ ಹೋಂ ಮೇಡ್ ಕಿರು ಚಿತ್ರ ಮಾಡಿದ್ದು, ಇದಕ್ಕೆ ವೇರ್ ಈಸ್ ಕ್ಲೈಮ್ಯಾಕ್ಸ್ ಎಂದು ಟೈಟಲ್ ಇಟ್ಟಿದ್ದಾರೆ. ಯೂ ಟ್ಯೂಬ್ ನಲ್ಲಿ ಈ ಕಿರುಚಿತ್ರ ಲಭ್ಯವಿದ್ದು, ನೋಡಿ ಕಾಮೆಂಟ್ ಮಾಡಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments